ಮತ್ತಾಯ 26:39 - ದೆವಾಚಿ ಖರಿ ಖಬರ್39 ತೊ ಉಲ್ಲೆ ಫಿಡೆ ಗೆಲೊ ಅನಿ ಜಮ್ನಿ ವರ್‍ತಿ ಡಬ್ ಪಡುನ್, “ಮಾಜ್ಯಾ ಬಾಬಾ, ಹೊತಾ ಜಾಲ್ಯಾರ್, ಹೆ ಕಸ್ಟಾಚೆ ಆಯ್ದಾನ್ ಮಾಜ್ಯಾ ವೈನಾ ಕಾಡುನ್ ಘೆ! ಖರೆ ಮಾಜ್ಯಾ ಮನಾ ಸರ್ಕೆ ನ್ಹಯ್, ತುಜ್ಯಾ ಮನಾ ಸರ್ಕೆ ಹೊಂವ್ದಿತ್,” ಮನುನ್ ಮಾಗ್ನಿ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಸ್ವಲ್ಪ ಮುಂದೆ ಹೋಗಿ ಬೋರಲಬಿದ್ದು - ನನ್ನ ತಂದೆಯೇ, ಸಾಧ್ಯವಾಗಿದ್ದರೆ ಈ ಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಹೇಗೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ, ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು. ಅಧ್ಯಾಯವನ್ನು ನೋಡಿ |
ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.