ಮತ್ತಾಯ 26:41 - ದೆವಾಚಿ ಖರಿ ಖಬರ್41 ಜಾಗೆ ರ್‍ಹಾವಾ ಅನಿ ತುಮಿ ಪಾಪಾತ್ ಪಡ್ತಲ್ಯಾ ವಿಶಯಾತ್ನಿ ಪಡಿನಸ್ತಾನಾ ರ್‍ಹವ್‍ಸಾಟ್ನಿ ಮಾಗ್ನಿ ಕರಾ. ಅತ್ಮ್ಯಾಕ್ ಮನ್ ಹಾಯ್ ಹೊಯ್ ಖರೆ ಆಂಗಾಕ್ ತವ್ಡೊ ಬಳ್ ನಾ.” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಪ್ರಲೋಭನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥನೆಮಾಡಿರಿ. ಆತ್ಮಕ್ಕೇನೊ ಆಸಕ್ತಿ ಇದೆ, ಆದರೆ ದೇಹಕ್ಕೆ ಶಕ್ತಿಸಾಲದು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಮನಸ್ಸು ಸಿದ್ಧವಾಗಿದೆ ಸರಿ, ಆದರೆ ದೇಹಕ್ಕೆ ಬಲ ಸಾಲದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಮನಸ್ಸೇನೋ ಸಿದ್ಧವಾಗಿದೆ ಆದರೆ ದೇಹಕ್ಕೆ ಬಲಸಾಲದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ, ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಗುಂಡಾಡ್ ಜಮ್ನಿ ವರ್‍ತಿ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್, ಅನಿ ಕುಶಿನ್ ಅಪ್ನಾಚ್ಯಾ ಮನಾತ್ ಥವ್ನ್ ಘೆತ್ಯಾತ್, ಖರೆ ತ್ಯಾ ಗೊಸ್ಟಿಯಾ ತೆಂಚ್ಯಾ ಮನಾತ್ ಎಗ್ದಮ್ ಭುತ್ತುರ್ ಗೆಲ್ಲ್ಯಾ ರಾಯ್ನ್ಯಾತ್. ತೆನಿ ವಿಶ್ವಾಸ್ ಕರ್‍ತ್ಯಾತ್ ಹೊಯ್ ಖರೆ ಕಾಯ್,ತರ್ ಕಸ್ಟ್ ಯೆಲೊ ಮಟ್ಲ್ಯಾರ್ ತೆನಿ ತ್ಯಾ ದೆವಾಚ್ಯಾ ಗೊಸ್ಟಿಯಾ ಸೊಡುನ್ ಸೊಡ್ತ್ಯಾತ್.