ಮತ್ತಾಯ 26:54 - ದೆವಾಚಿ ಖರಿ ಖಬರ್54 ಖರೆ ಅಶೆ ಹೊಲ್ಯಾರ್, ಹೊವ್ಕುಚ್ ಪಾಜೆ ಮನುನ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಪುರಾ ಹೊತಲೆ ಕಶೆ?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಆದರೆ, ಈ ಪ್ರಕಾರವೇ ಆಗಬೇಕು ಎನ್ನುವ ಪವಿತ್ರಗ್ರಂಥದ ವಾಕ್ಯ ನೆರವೇರುವುದಾದರೂ ಹೇಗೆ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಕಳುಹಿಸಿಕೊಟ್ಟರೆ ನನಗೆ ಇಂಥಿಂಥದು ಆಗಬೇಕೆಂಬುವ ಶಾಸ್ತ್ರದ ಮಾತುಗಕು ನೆರವೇರುವದು ಹೇಗೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಆದರೆ ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಇದು ಈ ರೀತಿಯಲ್ಲೇ ಆಗಬೇಕಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಹಾಗಾದರೆ ಇವುಗಳು ಹೀಗೆಯೇ ಆಗಬೇಕೆಂಬ ಪವಿತ್ರ ವೇದದ ವಾಕ್ಯಗಳು ನೆರವೇರುವುದು ಹೇಗೆ?” ಎಂದರು. ಅಧ್ಯಾಯವನ್ನು ನೋಡಿ |