ಮತ್ತಾಯ 26:56 - ದೆವಾಚಿ ಖರಿ ಖಬರ್56 ಖರೆ ಪ್ರವಾದ್ಯಾನಿ ಅಪ್ನಾಚ್ಯಾ ಪುಸ್ತಕಾತ್ನಿ ಸಾಂಗಲ್ಲೆ ಪುರಾ ಹೊವ್‍ಸಾಟ್ನಿ ಅಶೆ ಸಗ್ಳೆ ಹೊಲೆ.” ಮಟ್ಲ್ಯಾನ್. ತವ್ಡ್ಯಾಕ್ ಮಟ್ಲ್ಯಾರ್ ಸಗ್ಳಿ ಶಿಸಾ ಜೆಜುಕ್ ಸೊಡುನ್ ಪಳುನ್ ಗೆಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ಆದರೆ ಪ್ರವಾದಿಗಳು ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು. ಅಧ್ಯಾಯವನ್ನು ನೋಡಿ |