Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:59 - ದೆವಾಚಿ ಖರಿ ಖಬರ್

59 ತನ್ನಾ ಮುಖ್ಯ ಯಾಜಕಾ ಅನಿ ಸಗ್ಳಿ ಜುದೆವಾಂಚಿ ನ್ಯಾಯ್ ನಿರ್‍ನಯ್ ಕರ್‍ತಲಿ ಸಭಾ ಮಿಳುನ್ ಜೆಜುಚ್ಯಾ ವಿರೊದ್ ತೆಕಾ ಮರ್‍ನಾಚಿ ಶಿಕ್ಷಾ ದಿ ಸರ್ಕಿ ಕಸ್ಲಿಬಿ ಝುಟಿ ಸಾಕ್ಷಿ ಗಾವ್ತಾ ಕಾಯ್ ಮನುನ್ ಹುಡಕ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಇತ್ತ ಮುಖ್ಯಯಾಜಕರೂ ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಸುಳ್ಳುಸಾಕ್ಷಿಯನ್ನು ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ಆಗ ಮಹಾಯಾಜಕರೂ ಹಿರಿಯ ಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಬಂದು ನಿಂತರೂ ಏನೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ಮಹಾಯಾಜಕರು ಮತ್ತು ಯೆಹೂದ್ಯರ ಸಮಿತಿಯವರು ಯೇಸುವಿಗೆ ಮರಣದಂಡನೆ ವಿಧಿಸಲು ಅಗತ್ಯವಾದ ಸುಳ್ಳುಸಾಕ್ಷಿಗಳನ್ನು ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ಆಗ ಮುಖ್ಯಯಾಜಕರೂ ಆಲೋಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಯೇಸುವನ್ನು ಕೊಲ್ಲಿಸಬೇಕೆಂದು ಸುಳ್ಳುಸಾಕ್ಷಿಗಾಗಿ ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:59
12 ತಿಳಿವುಗಳ ಹೋಲಿಕೆ  

ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್‍ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.


ಮೊಟ್ಯಾ ಯಾಜಕಾನ್ ಶಿಸಾಂಚ್ಯಾ ಅನಿ ಶಿಕಾಪಾಂಚ್ಯಾ ವಿಶಯಾತ್ ಜೆಜುಕ್ ಪರಸ್ನೆ ಇಚಾರ್‍ಲ್ಯಾನ್.


ತಿಯಾ ಮಾಕಾ ಕಶ್ಯಾಕ್ ಇಚಾರುಲಾಲೆ? ಮಿಯಾ ಬೊಲಲ್ಲ್ಯಾ ಲೊಕಾಕ್ನಿಚ್ ಇಚಾರ್. ಮಿಯಾ ತೆಂಕಾ ಕಾಯ್ -ಕಾಯ್ ಸಾಂಗ್ಲೊ ಮನುನ್ ತೆಂಕಾ ಗೊತ್ತ್ ಹಾಯ್ ಮನುನ್ ಸಾಂಗಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು