ಮತ್ತಾಯ 26:64 - ದೆವಾಚಿ ಖರಿ ಖಬರ್64 ತನ್ನಾ ಜೆಜುನ್, “ಹೊಯ್,ತಿಯಾ ಸಾಂಗಲ್ಲ್ಯಾ ಸರ್ಕೆಚ್. ಖರೆ ಮಿಯಾ ತುಮ್ಕಾ ಸಗ್ಳ್ಯಾಕ್ನಿ ಸಾಂಗ್ತಾ, ಅತ್ತಾಚ್ಯಾನ್ ತುಮಿ ಮಾನ್ಸಾಚೊ ಲೆಕ್ ಪರಮೊನ್ನತ್ ದೆವಾಚ್ಯಾ ಉಜ್ವ್ಯಾ ಬಾಜುಕ್ ಬಸಲ್ಲೊ ಅನಿ ಸರ್‍ಗಾಚ್ಯಾ ಮೊಡಾಂಚ್ಯಾ ವೈನಾ ಯೆತಲೊ ಬಗ್ತ್ಯಾಶಿ.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201964 ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)64 ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)64 ನೀನೇ ಹೇಳಿದ್ದೀ; ಇದಲ್ಲದೆ ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳ ಮೇಲೆ ಕುಳಿತು ಬರುವದನ್ನೂ ಕಾಣುವಿರಿ ಎಂದು ನಿಮಗೆ ಹೇಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್64 ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು. ಆದರೆ ನಿನಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೋಡಗಳ ಮೇಲೆ ಕುಳಿತು ಬರುವುದನ್ನೂ ನೀವು ಕಾಣುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ64 ಅದಕ್ಕೆ ಯೇಸು ಅವನಿಗೆ, “ನೀನೇ ಹೇಳಿದ್ದೀ; ಆದರೂ ಇನ್ನು ಮೇಲೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀವು ಕಾಣುವಿರಿ ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿ |
ತನ್ನಾ ಪಿಲಾತಾನ್ ತೆಕಾ, “ತಸೆ ಜಾಲ್ಯಾರ್ ತಿಯಾ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಜೆಜುನ್, “ಮಿಯಾ ರಾಜಾ ಮನುನ್ ತಿಯಾ ಮಟ್ಲೆ. ಮಿಯಾ ಉಪ್ಜುನ್ ಹ್ಯಾ ಜಗಾತ್ ಎಕ್ ಉದ್ದೆಸಾ ಸಾಟ್ನಿ ಯೆಲೊ, ತೆ ಕಾಯ್ ಮಟ್ಲ್ಯಾರ್, ಖರ್‍ಯಾ ತ್ಯಾ ವಿಶಯಾತ್ ಬೊಲ್ತಲೆ, ಜೆ ಕೊನ್- ಕೊನ್ ಹ್ಯಾ ಖರೆಪಾನಾಕ್ ಸಮಂದ್ ಪಡಲ್ಲೆ ಹಾತ್, ತೆನಿ ಮಿಯಾ ಸಾಂಗಲ್ಲೆ ಆಯಿಕ್ತ್ಯಾತ್” ಮಟ್ಲ್ಯಾನ್.