ಮತ್ತಾಯ 26:72 - ದೆವಾಚಿ ಖರಿ ಖಬರ್72 ಅನಿಬಿ ಪೆದ್ರುನ್ ತಿರಸ್ಕಾರ್ ಕರುನ್, “ಆನ್ ಘಾಲುನ್ ಮಿಯಾ ಸಾಂಗ್ತಾ ತೊ ಕೊನ್ ಮನುನ್ ಮಾಕಾ ಗೊತ್ತ್ ನಾ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201972 ಅವನು ತಿರುಗಿ ನಿರಾಕರಿಸಿ ಆಣೆಯಿಟ್ಟು, “ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)72 ಪೇತ್ರನು, “ಆ ಮನುಷ್ಯ ಯಾರೋ ನಾನರಿಯೆ,” ಎಂದು ಆಣೆಯಿಟ್ಟು ಇನೊಮ್ಮೆ ನಿರಾಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)72 ಅವನು ತಿರಿಗಿ - ಅಲ್ಲ, ಆ ಮನುಷ್ಯನನ್ನು ನಾನರಿಯೆನು ಎಂದು ಆಣೆಯಿಟ್ಟುಕೊಂಡು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್72 ಆಗ ಪೇತ್ರನು, “ನಾನು ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ. ನನಗೆ ಯೇಸುವೆಂಬ ಮನುಷ್ಯನು ತಿಳಿದೇ ಇಲ್ಲ!” ಎಂದು ನಿರಾಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ72 ಆಗ ಅವನು ಆಣೆ ಮಾಡಿ, “ನಾನು ಆ ಮನುಷ್ಯನನ್ನು ಅರಿಯೆನು,” ಎಂದು ತಿರುಗಿ ನಿರಾಕರಿಸಿದನು. ಅಧ್ಯಾಯವನ್ನು ನೋಡಿ |