Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:73 - ದೆವಾಚಿ ಖರಿ ಖಬರ್

73 ಎಕ್ ಉಲ್ಲೊ ಎಳ್ ಹೊಲ್ಲ್ಯಾ ಮಾನಾ ಥೈ ಇಬೆ ಹೊತ್ತಿ ಘೊಮನ್ಸಾ ಪೆದ್ರುಕ್ಡೆ ಯೆಲಿ. “ಖರೆಚ್ ತಿಯಾಬಿ ತೆಂಚ್ಯಾತ್ಲೊ ಎಕ್ಲೊ, ತುಜ್ಯಾ ಬೊಲ್ನ್ಯಾ ವೈನಾಚ್ ಕಳುಕ್ ಲಾಗ್ಲಾ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

73 ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, “ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ” ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

73 ಸ್ವಲ್ಪಹೊತ್ತಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನ ಹತ್ತಿರಕ್ಕೆ ಬಂದು, “ಖಂಡಿತವಾಗಿ ನೀನೂ ಅವರಲ್ಲಿ ಒಬ್ಬನು. ನೀನು ಮಾತನಾಡುವ ರೀತಿಯೇ ನಿನ್ನನ್ನು ತೋರಿಸಿಕೊಡುತ್ತದೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

73 ಸ್ವಲ್ಪ ಹೊತ್ತಿನ ಮೇಲೆ ಅಲ್ಲಿ ನಿಂತವರು ಮುಂದೆ ಬಂದು ಪೇತ್ರನಿಗೆ - ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು [ಗಲಿಲಾಯದವನೆಂದು] ತೋರಿಸಿಕೊಡುತ್ತದೆ ಎಂದು ಹೇಳಲಾಗಿ ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

73 ಸ್ವಲ್ಪ ಸಮಯದ ತರುವಾಯ, ಅಲ್ಲಿ ನಿಂತಿದ್ದ ಕೆಲವು ಜನರು ಪೇತ್ರನ ಸಮೀಪಕ್ಕೆ ಹೋಗಿ, “ಯೇಸುವನ್ನು ಹಿಂಬಾಲಿಸಿಕೊಂಡು ಬಂದ ಜನರಲ್ಲಿ ನೀನೂ ಒಬ್ಬನಾಗಿರುವೆ ಎಂಬುದನ್ನು ನೀನು ಮಾತಾಡುವ ರೀತಿಯೇ ತೋರಿಸುತ್ತದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

73 ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಸಹ ಅವರಲ್ಲಿ ಒಬ್ಬನು. ನಿಜವಾಗಿಯೂ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:73
8 ತಿಳಿವುಗಳ ಹೋಲಿಕೆ  

ಅನಿಬಿ ಪೆದ್ರುನ್ ತಿರಸ್ಕಾರ್ ಕರುನ್, “ಆನ್ ಘಾಲುನ್ ಮಿಯಾ ಸಾಂಗ್ತಾ ತೊ ಕೊನ್ ಮನುನ್ ಮಾಕಾ ಗೊತ್ತ್ ನಾ!” ಮಟ್ಲ್ಯಾನ್.


ತನ್ನಾ ಪೆದ್ರುನ್, “ಮಿಯಾ ಖರೆಬಿ ಖರೆಚ್ ಸಾಂಗುಕ್ ಲಾಗ್ಲಾ. ಮಿಯಾ ಝುಟೆ ಬೊಲುಲಾ ಹೊಲ್ಯಾರ್ ದೆವ್ ಮಾಕಾ ಶಿಕ್ಷಾ ದಿಂವ್ದಿತ್. ಮಿಯಾ ತ್ಯಾ ಮಾನ್ಸಾಕ್ ವಳ್ಕಿಚ್ ನಾ!” ಮಟ್ಲ್ಯಾನ್. ತವ್ಡ್ಯಾಕ್ ಮಟ್ಲ್ಯಾರ್ ಕೊಂಬೊ ಭೊಕ್ಲೊ.


ಖರೆ ಪೆದ್ರುನ್ ಅನಿ ಬಿ “ಮಿಯಾ ನ್ಹಯ್” ಮಟ್ಲ್ಯಾನ್ ಅನಿ ಉಲ್ಲೊ ಎಳ್ ಹೊಲ್ಲ್ಯಾ ಮಾನಾ ಥೈ ಇಬೆ ಹೊತ್ತ್ಯಾನಿ ಪೆದ್ರುಕ್ “ಖರೆಚ್ ತಿಯಾಬಿ ತ್ಯೆಂಚಾತ್ಲೊ ಎಕ್ಲೊ, ಕಶ್ಯಾಕ್ ಮಟ್ಲ್ಯಾರ್ ತಿಯಾ ಗಾಲಿಲಿಯಾಚೊ ಮಾನುಸ್” ಮಟ್ಲ್ಯಾನಿ.


ಅನಿ ತಿ ಲೊಕಾ ಅಜಾಪ್ ಹೊವ್ನ್ ಮಟ್ಲ್ಯಾನಿ; “ಹಿ ಬೊಲುಕ್ ಲಾಗಲ್ಲಿ ಲೊಕಾ ಗಾಲಿಲಿಯಾತ್ಲಿ ಲೊಕಾ ನ್ಹಯ್ ಕಾಯ್?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು