ಮತ್ತಾಯ 26:9 - ದೆವಾಚಿ ಖರಿ ಖಬರ್9 ಹೆ ತೆಲ್ ಜಾಸ್ತಿ ಪೈಸ್ಯಾಕ್ನಿ ಇಕುನ್ ತೆ ಪೈಸೆ ಗರಿಬಾಕ್ನಿ ದಿಲ್ಯಾರ್ ಹೊಯ್ ಹೊತ್ತೆ ನ್ಹಯ್!” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಈ ತೈಲವನ್ನು ಬಹಳ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈ ತೈಲವನ್ನು ಅಧಿಕ ಬೆಲೆಗೆ ಮಾರಿ, ಬಂದ ಹಣವನ್ನು ಬಡವರಿಗೆ ಕೊಡಬಹುದಿತ್ತಲ್ಲಾ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈ ತೈಲವನ್ನು ಬಹಳ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅದನ್ನು ಬಹಳ ಹಣಕ್ಕೆ ಮಾರಿ ಬಡ ಜನರಿಗೆ ಕೊಡಬಹುದಾಗಿತ್ತಲ್ಲಾ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈ ತೈಲವನ್ನು ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದರು. ಅಧ್ಯಾಯವನ್ನು ನೋಡಿ |