ಮತ್ತಾಯ 27:18 - ದೆವಾಚಿ ಖರಿ ಖಬರ್18 ಜುದೆವಾಂಚ್ಯಾ ಮುಖಂಡಾನಿ ಕುಸ್ಡೆಪಾನಾನಿ ಜೆಜುಕ್ ಧರುನ್ ಹಾನಲ್ಲ್ಯಾನಿ ಮನುನ್ ಪಿಲಾತಾಕ್ ಗೊತ್ತ್ ಹೊತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ಜನರು ಅಸೂಯೆಯಿಂದಲೇ ಯೇಸುವನ್ನು ಹಿಡಿದೊಪ್ಪಿಸಿದ್ದಾರೆಂದು ಅವನಿಗೆ ಅರಿವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಜನರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ಗೊತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೇಸುವನ್ನು ಅವರು ಹೊಟ್ಟೆಕಿಚ್ಚಿನಿಂದ ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು. ಅಧ್ಯಾಯವನ್ನು ನೋಡಿ |