ಮತ್ತಾಯ 27:22 - ದೆವಾಚಿ ಖರಿ ಖಬರ್22 ತನ್ನಾ ಪಿಲಾತಾನ್,“ತಸೆ ಜಾಲ್ಯಾರ್ ಕ್ರಿಸ್ತ್ ಮನ್ತಲ್ಯಾ ಹ್ಯಾ ಜೆಜುಕ್ ಮಿಯಾ ಕಾಯ್ ಕರುಚೆ?” ಮನುನ್ ತೆಂಕಾ ಇಚಾರ್‍ಲ್ಯಾನ್. ತನ್ನಾ ತೆನಿ ಸಗ್ಳ್ಯಾನಿ,“ತೆಕಾ ಕುರ್ಸಾರ್ ಮಾರ್!” ಮನುನ್ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಹಾಗಾದರೆ, ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನು ಏನುಮಾಡಲಿ?” ಎಂದು ಪಿಲಾತನು ಮರುಪ್ರಶ್ನೆ ಹಾಕಿದನು. ಅವರೆಲ್ಲರು, “ಅವನನ್ನು ಶಿಲುಬೆಗೇರಿಸಿ,” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಪಿಲಾತನು ಅವರನ್ನು - ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಎಂದು ಕೇಳಲು ಎಲ್ಲರೂ - ಅವನನ್ನು ಶಿಲುಬೆಗೆ ಹಾಕಿಸು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು. ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಪಿಲಾತನು ಅವರಿಗೆ, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಅವರೆಲ್ಲರೂ, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |