Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:23 - ದೆವಾಚಿ ಖರಿ ಖಬರ್

23 ಖರೆ ಪಿಲಾತಾನ್,“ತೆನಿ ಕಾಯ್ ಚುಕ್ ಕರ್‍ಲ್ಯಾನಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ ಜೊರಾನಿ “ತೆಕಾ ಕುರ್ಸಾರ್ ಮಾರ್!” ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಏಕೆ? ಇವನೇನು ಕೇಡುಮಾಡಿದ್ದಾನೆ?” ಎಂದು ಪಿಲಾತನು ಕೇಳಲು, “ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಅವರು ಇನ್ನೂ ಹೆಚ್ಚಾಗಿ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಕ್ಕವನು - ಯಾಕೆ? ಕೆಟ್ಟದ್ದೇನು ಮಾಡಿದನು? ಅಂದನು. ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ಬಹಳವಾಗಿ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪಿಲಾತನು, “ಅವನನ್ನು ಶಿಲುಬೆಗೇರಿಸೆಂದು ನೀವು ಕೇಳುವುದೇಕೆ? ಅವನೇನು ತಪ್ಪುಮಾಡಿದ್ದಾನೆ?” ಎಂದು ಕೇಳಿದನು. ಆದರೆ ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:23
16 ತಿಳಿವುಗಳ ಹೋಲಿಕೆ  

ತನ್ನಾ ಜುದೆವಾಂಚ್ಯಾ ಮುಖಂಡಾನಿ ಸಗ್ಳ್ಯಾನಿ ಮೊಟ್ಯಾನ್ ಬೊಬ್ ಮಾರುನ್ ಅಪ್ಲಿ ಕಾನಾ ಹಾತಾನಿ ಧಾಪುನ್ ಘೆಟ್ಲ್ಯಾನಿ, ತೆನಿ ಸಗ್ಳ್ಯೆ ಗೊಳಾ ಹೊವ್ನ್ ಸ್ತೆಪೆನಾಚ್ಯಾ ಆಂಗಾರ್ ಚಡುನ್ ಯೆವ್ನ್,


ಹೆ ಬೊಲ್ನೆ ಮಾನಾ ಝಗ್ಡೊ ಹೊಲೆ, ಜುದೆವಾಂಚಿ ಲೊಕಾ ಪಾವ್ಲುಕ್ ತೊಡುನ್ ತುಕ್ಡೆ ಕಾಡುನ್ ಟಾಕಿತ್ ಮನ್ತಲ್ಯಾ ಭಿಂಯ್ಯಾನಿ ಸೈನಿಕಾಂಚ್ಯಾ ಅದಿಕಾರ್‍ಯಾನ್ ಸೈನಿಕಾಕ್ನಿ “ಖಾಲ್ತಿ ಉತ್ರುನ್ ಜಾವ್ನ್ ಪಾವ್ಲುಕ್ ಹೆಂಚ್ಯಾ ಜಗ್ಗೊಳ್ನಾ ನ್ಹೆವ್ನ್ ಸೈನಿಕಾಂಚ್ಯಾ ಕೊಟೆತ್ ಥವಾ” ಮನುನ್ ಹುಕುಮ್ ಕರ್‍ಲ್ಯಾನ್.


ತನ್ನಾ ಪಿಲಾತಾನ್,“ತಸೆ ಜಾಲ್ಯಾರ್ ಕ್ರಿಸ್ತ್ ಮನ್ತಲ್ಯಾ ಹ್ಯಾ ಜೆಜುಕ್ ಮಿಯಾ ಕಾಯ್ ಕರುಚೆ?” ಮನುನ್ ತೆಂಕಾ ಇಚಾರ್‍ಲ್ಯಾನ್. ತನ್ನಾ ತೆನಿ ಸಗ್ಳ್ಯಾನಿ,“ತೆಕಾ ಕುರ್ಸಾರ್ ಮಾರ್!” ಮನುನ್ ಜಬಾಬ್ ದಿಲ್ಯಾನಿ.


ಹೆ ಬಗುನ್ ಪಿಲಾತಾನ್ ಅನಿ ಫಿಡೆ ಬೊಲುನ್ ಉಪ್‌ಯೊಗ್ ನಾ, ಬೊಲ್ಲ್ಯಾರ್ ಡಂಗೊ ಉಟ್ಲ್ಯಾರ್‍ಬಿ ಉಟ್ಲೊ ಮನುನ್ ಯವ್ಜುನ್, ತೆನಿ ಉಲ್ಲೆ ಪಾನಿ ಘೆಟ್ಲ್ಯಾನ್ ಅನಿ ಸಗ್ಳ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ಅಪ್ನಾಚಿ ಹಾತಾ ಧುವ್ನ್ ಘೆಟ್ಲ್ಯಾನ್, ಅನಿ, “ಹ್ಯಾ ಮಾನ್ಸಾಚ್ಯಾ ಮರ್‍ನಾಕ್ ಮಿಯಾ ಕಾರನ್ ನ್ಹಯ್! ತುಮಿಚ್ ತೆ ಬಗುನ್ ಘೆವಾ!” ಮಟ್ಲ್ಯಾನ್.


ತನ್ನಾ ಪಿಲಾತಾನ್ ಮುಖ್ಯ ಯಾಜಕಾಕ್ನಿ, ಅನಿ ತ್ಯಾ ಲೊಕಾಂಚ್ಯಾ ತಾಂಡ್ಯಾಕ್ “ಹ್ಯಾ ಮಾನ್ಸಾನ್ ಚುಕ್ ಕರ್‍ಲ್ಯಾನಾಯ್, ಮನುನ್ ದಾಕ್ವುತಲೆ ಕಾಯ್ ಕಾರನ್ ಮಾಕಾ ಗಾವುಕ್ನಾ” ಮಟ್ಲ್ಯಾನ್.


ಜೆಜು ಮರುಕುಚ್ ಪಾಜೆ ಮನ್ತಲ್ಯಾಕ್ ತೆಂಕಾ ಕಾರನ್ ಗಾವ್ಕ್ ನಸ್ಲ್ಯಾರ್ಬಿ ತೆಕಾ ಜಿವಾನಿ ಮಾರುಚೆ ಮನುನ್ ಪಿಲಾತಾಕ್ಡೆ ಮಾಗುನ್ ಘೆಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು