Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:25 - ದೆವಾಚಿ ಖರಿ ಖಬರ್

25 ತನ್ನಾ ಸಗ್ಳ್ಯಾ ಲೊಕಾನಿ,“ಹೆಚ್ಯಾ ಮರ್‍ನಾಚಿ ಜವಾಬ್ದಾರಿ ಅಮ್ಚ್ಯಾ ವರ್‍ತಿ ಅನಿ ಅಮ್ಚ್ಯಾ ಪೊರಾಂಚ್ಯಾ ವರ್‍ತಿ ಪಡುಂದಿತ್!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನನ್ನು ಕೊಲ್ಲಿಸಿದ್ದಕ್ಕೆ ನಾವೂ ನಮ್ಮ ಮಕ್ಕಳೂ ಉತ್ತರ ಕೊಡುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜನರೆಲ್ಲರೂ, “ಅವನ ಸಾವಿಗೆ ನಾವೇ ಜವಾಬ್ದಾರರು. ಅವನ ಸಾವಿಗೆ ಏನಾದರೂ ದಂಡನೆಯಿದ್ದರೆ ಅದನ್ನು ನಾವು ಮತ್ತು ನಮ್ಮ ಮಕ್ಕಳು ಅನುಭವಿಸುತ್ತೇವೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:25
20 ತಿಳಿವುಗಳ ಹೋಲಿಕೆ  

“ಹ್ಯಾ ಮಾನ್ಸಾಚ್ಯಾ ವಿಶಯಾತ್ ಶಿಕಾಪ್ ಶಿಕ್ವುನಕಾಸಿ ಮನುನ್ ತುಮ್ಕಾ ಸಾಂಗ್ಲ್ಯಾಂವ್, ಖರೆ ತುಮಿ ಕಾಯ್ ಕರ್ಲ್ಯಾಸಿ? ಜೆರುಜಲೆಮಾತ್ ತುಮ್ಚ್ಯಾ ಶಿಕಾಪಾನಿಚ್ ಭರ್ಲ್ಯಾಸಿ, ಜೆಜುಚ್ಯಾ ಮರ್‍ನಾಚಿ ಜವಾಬ್ದಾರಿ ಅಮ್ಚ್ಯಾ ವೈರ್ ಘಾಲುಕ್ ಬಗುಲ್ಯಾಸಿ” ಮಟ್ಲ್ಯಾನಿ.


ತುಮ್ಚ್ಯಾ ಪುರ್ವಜಾನಿ ತರಾಸ್ ದಿಸ್ತಾನಾ ಸೊಡಲೊ ಪ್ರವಾದಿ ಕೊನ್ ಹಾಯ್? ಅನಿ ತೆನಿ ತ್ಯಾ ನಿತಿವಂತಾಚ್ಯಾ ಯೆನ್ಯಾಚ್ಯಾ ಅದ್ದಿಚ್ ಬರಿ ಖಬರ್ ಸಾಂಗಲ್ಲ್ಯಾಕ್ನಿ ಜಿವ್ ಕಾಡ್ಲ್ಯಾನಿ.


ಹ್ಯಾ ಗುಂಡ್ಯಾ ವರ್‍ತಿ ಜೊ ಕೊನ್ ಪಡ್ತಾ. ತೊ ತುಕ್ಡೆ-ತುಕ್ಡೆ ಹೊತಾ, ಅನಿ ಹ್ಯೊ ಗುಂಡೊಚ್ ಕೊನಾ ವರ್‍ತಿ ತರ್ ಪಡ್ಲ್ಯಾರ್ ತೊ ಬುಕ್ನಾಚ್ ಹೊವ್ನ್ ಜಾತಾ.


ಹೊಲ್ಯಾರ್ ಜುದೆವಾಂಚ್ಯಾ ಲೊಕಾನಿ ಪಾವ್ಲುಚಿ ಶಿಕಾಪಾ ಸಗ್ಳಿ ತಿರಸ್ಕಾರ್ ಕರ್‍ಲ್ಯಾನಿ, ಅನಿ ಗಾಳಿಯಾ ದಿಲ್ಯಾನಿ, ತೆಚಾ ಸಾಟ್ನಿ ಪಾವ್ಲುನ್ ಅಪ್ನಾಚಿ ಫಾಳಿಯಾಂಚಿ ಧುಳ್ ಝಾಡ್ಸುನ್ ಜುದೆವಾಂಚ್ಯಾ ಲೊಕಾಕ್ನಿ “ತುಮ್ಚೊ ನಾಸ್ ಹೊವ್ಕ್ ಮಿಯಾ ಜವಾಬ್ದಾರಿ ನ್ಹಯ್ ತುಮಿಚ್ ಕಾರನ್ ಹೆಜಾ ಮಾನಾ ಮಿಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಜಗ್ಗೊಳ್ ಜಾತಾ!” ಮನುನ್ ಸಾಂಗ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು