Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:27 - ದೆವಾಚಿ ಖರಿ ಖಬರ್

27 ತನ್ನಾ ಪಿಲಾತಾಚ್ಯಾ ಸೈನಿಕಾನಿ ಜೆಜುಕ್ ಪಿಲಾತಾಚ್ಯಾ ಘರಾತ್ ಘೆವ್ನ್ ಗೆಲ್ಯಾನಿ, ಸೈನಿಕಾಂಚೊ ಸಗ್ಳೊ ತಾಂಡೊ ತೆಚ್ಯಾ ಭೊತ್ಯಾನಿ ಗೊಳಾ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ರಾಜ್ಯಪಾಲನ ಸೈನಿಕರು ಯೇಸುಸ್ವಾಮಿಯನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಅವರ ಸೈನ್ಯಪಡೆಯೆಲ್ಲವು ಸ್ವಾಮಿಯನ್ನು ಸುತ್ತುಗಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಕ್ಕೆ ತೆಗೆದುಕೊಂಡುಹೋಗಿ ಪಟಾಲಮನ್ನೆಲ್ಲಾ ಆತನ ಸುತ್ತಲು ಕೂಡಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಸೈನಿಕರೆಲ್ಲರೂ ಯೇಸುವನ್ನು ಸುತ್ತುಗಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ತರುವಾಯ ರಾಜ್ಯಪಾಲನ ಸೈನಿಕರು ಯೇಸುವನ್ನು ರಾಜಭವನದೊಳಕ್ಕೆ ತೆಗೆದುಕೊಂಡುಹೋಗಿ ಸೈನ್ಯದ ಪೂರ್ಣತಂಡವನ್ನು ಯೇಸುವಿನ ಸುತ್ತಲೂ ಕೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:27
9 ತಿಳಿವುಗಳ ಹೋಲಿಕೆ  

ಪಿಲಾತ್ ಭುತ್ತುರ್ ಘರಾತ್ ಗೆಲೊ ಅನಿ ಜೆಜುಕ್ ಬಲ್ವುಲ್ಯಾನ್, ಅನಿ “ತಿಯಾ ಜುದೆವಾಚೊ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್,


ಸಕ್ಕಾಳಿ ಫಿಡೆ ನಸ್ಕಾತ್ ಜೆಜುಕ್ ಕಾಯಿಫಾಸಾಚ್ಯಾ ಘರಾತ್ನಾ ಮೊಟ್ಯಾ ಅದಿಕಾರ್‍ಯಾಚ್ಯಾ ಪಿಲಾತಾಚ್ಯಾ ಘರಾಕ್ಡೆ ಘೆವ್ನ್ ಜಾವ್ನ್ ಹೊಲೆ. ಬ‍ಸ್ಟಗಾರ್ ಹೊವ್ನ್ ಪಾಸ್ಕಾಚ್ಯಾ ಸನಾಚೆ ಬೊಕ್ಡಾಚೆ ಜೆವಾನ್ ಜೆವ್ಕ್ ಸಮಸ್ಯೆ ಹೊಯ್ಲ್ ಮನುನ್ ಜುದೆವ್ ಲೊಕಾಂಚೆ ಅದಿಕಾರಿ ರಾಜಾಚ್ಯಾ ಘರಾತ್ ಭುತ್ತುರ್ ಗುಸುಕ್‍ನ್ಯಾತ್.


ಸೆಜಾರೆಯ ಮನ್ತಲ್ಯಾ ಶಾರಾತ್ ಕೊರ್ನೆಲ್ ಮನ್ತಲೊ ಎಕ್ಲೊ ಹೊತ್ತೊ, ತೊ ಇಟಲಿ ಸೈನ್ಯಾಚೊ ಎಕ್ ಶತಾದಿಪತಿ ಹೊವ್ನ್ ಹೊತ್ತೊ.


ರಾಜ್ಯ್ ಪಾಲಾನ್ “ತುಕಾ ವಿರೊಧ್ ಹೊವ್ನ್ ಹೊತ್ತಿ ಜುದೆವಾಂಚಿ ಲೊಕಾ ಹಿತ್ತೆ ಯೆಲ್ಲ್ಯಾ ತನ್ನಾ ಮಿಯಾ ಇಚಾರ್ನೆ ಕರ್‍ತಾ”, ಮನುನ್ ಸಾಂಗ್ಲ್ಯಾನ್, ಮಾನಾ ಪಾವ್ಲುಕ್ ಹೆರೊದಾಚ್ಯಾ ಘರಾತ್ ಥವ್ಚೆ ಮನುನ್ ಹುಕುಮ್ ದಿಲ್ಯಾನ್.


ಅಮಿ ಇಟಲಿಕ್ ಢೊನಿತ್ನಾ ಜಾವ್ಚೆ ಮನುನ್ ನಿರ್ದಾರ್ ಕರ್ಲಾಂವ್ ಪಾವ್ಲುಕ್‍ ಅನಿ ಹುರಲ್ಯಾ ಚೊರಾಕ್ನಿ ಜುಲಿಯಸ್ ಮನ್ತಲೊ ಚಕ್ರವರ್ತಿಚ್ಯಾ ಸೈನ್ಯ ರೊಮಾಚೊ ಶತಾದಿಪತಿ ರಾಕ್ವಲಿ ಹೊವ್ನ್ ಹೊತ್ತೊ, ಜುಲಿಯಸ್ ಮನ್ತಲೊ ಚಕ್ರವರ್ತಿಚ್ಯಾ ಸೈನಿಕಾತ್ನಿ ಸೆವಾ ಕರಿತ್ ಹೊತ್ತೊ.


ತಸೆಮನುನ್ ಜುದಾಸ್ ರೊಮಾಚ್ಯಾ ಸೈನಿಕಾಚೊ ಎಕ್ ತಾಂಡೊ, ಅನಿ ಉಲ್ಲ್ಯಾ ದೆವಾಚ್ಯಾ ಗುಡಿಚ್ಯಾ ರಾಕ್ವಾಲ್ಯಾಕ್ನಿ, ಘೆವ್ನ್ ತ್ಯಾ ಮಳ್ಯಾಕ್ ಯೆಲೊ, ತೆಂಕಾ ಯಾಜಕಾಂಚ್ಯಾ ಮುಖಂಡಾನಿ ಅನಿ ಫಾರಿಜೆವಾನಿ ಧಾಡುನ್ ದಿಲ್ಲ್ಯಾನಿ, ತೆನಿ ಹಾತಿಯಾರಾ, ಲಾಟ್ನಿಯಾ, ಅನಿ ಚುಡ್ತಿಯಾ ಘೆವ್ನ್ ಯೆಲ್ಲ್ಯಾನಿ.


ತನ್ನಾ ಮುಖ್ಯ ಯಾಜಕಾ ಅನಿ ಜಾನ್ತಿ ಲೊಕಾ ಕಾಯಿಫಾಸ್ ಮನ್ತಲ್ಯಾ ಮಹಾಯಾಜಕಾಚ್ಯಾ ಘರಾಕ್ಡೆ ಜಮ್ಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು