Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:28 - ದೆವಾಚಿ ಖರಿ ಖಬರ್

28 ತೆನಿ ಜೆಜುಚೆ ಕಪ್ಡೆ ವೊಡುನ್ ಕಾಡ್ಲ್ಯಾನಿ ಅನಿ ತೆಕಾ ತಾಂಬ್ಡೊ ಗುಂಜ್ಲೊ ಎಕ್ ಝಗೊ ನೆಸ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸೈನಿಕರು ಅವರ ಉಡುಪನ್ನು ಸುಲಿದು, ಕಡುಗೆಂಪು ಮೇಲಂಗಿಯೊಂದನ್ನು ಅವರಿಗೆ ಹೊದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ಒಲ್ಲಿಯನ್ನು ಹೊದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸೈನಿಕರು ಆತನ ಬಟ್ಟೆಗಳನ್ನು ತೆಗೆದುಹಾಕಿ ಆತನಿಗೆ ಒಂದು ಕೆಂಪು ನಿಲುವಂಗಿಯನ್ನು ತೊಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಯೇಸುವಿನ ಬಟ್ಟೆಗಳನ್ನು ತೆಗೆದುಹಾಕಿ ಕಡುಗೆಂಪು ನಿಲುವಂಗಿಯನ್ನು ಅವರಿಗೆ ತೊಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:28
4 ತಿಳಿವುಗಳ ಹೋಲಿಕೆ  

ಹೆರೊದಾನ್, ಅನಿ ತೆಚ್ಯಾ ಸೈನಿಕಾನಿ ಜೆಜುಕ್ ಎಡ್ಸಡ್ಲ್ಯಾನಿ, ಅನಿ ಮರ್‍ಯಾದ್ ಕಾಡ್ಲ್ಯಾನಿ. ಮಾನಾ ತೆನಿ ಜೆಜುಕ್ ಎಕ್ ಬರಿ ಅಂಗಿ ನೆಸ್ವುಲ್ಯಾನಿ, ಅನಿ ಪಿಲಾತಾಕ್ಡೆ ಧಾಡುನ್ ದಿಲ್ಯಾನಿ.


ಮಾನಾ ಸಯ್ನಿಕಾನಿ ಜೆಜುಕ್ ರಾಜಾನ್ ನೆಸ್ತಲಿ ಅಂಗಿ ನೆಸ್ವುಲ್ಯಾನಿ ಅನಿ ಕಾಟ್ಯಾಂಚ್ಯಾ ಎಲಿನ್ ಎಕ್ ಕಿರಿಟ್ ಕರುನ್ ಜೆಜುಚ್ಯಾ ಟಕ್ಲ್ಯಾ ವರ್‍ತಿ ಥವ್ಲ್ಯಾನಿ.


ಪವಿತ್ರ್ ಆತ್ಮ್ಯಾನುಚ್ ಮಾಕಾ ಚಾಲ್ವುನ್ ನ್ಹೆಲ್ಯಾನ್ ಅನಿ ದೆವಾಚ್ಯಾ ದುತಾನ್ ಮಾಕಾ ಡಂಗ್ಳಿತ್ ಉಕ್ಲುನ್ ನ್ಹೆಲ್ಯಾನ್, ಥೈ ಎಕ್ ತಾಂಬ್ಡ್ಯಾ ಭಯಾನಕ್ ಜನಾವಾರಾಚ್ಯಾ ವರ್ತಿ ಬಸಲ್ಲಿ ಬಾಯ್ಕೊಮನುಸ್ ಹೊತ್ತಿ, ತ್ಯಾ ಭಯಾನಕ್ ಜನಾವಾರಾಚ್ಯಾ ವರ್ತಿ ದೆವಾಕ್ ಅವ್ಮಾನ್ ಕರ್ತಲಿ ನಾವಾ ಲಿವಲ್ಲಿ ಹೊತ್ತಿ; ತ್ಯಾ ಭಯಾನಕ್ ಜನಾವಾರಾಚಿ ಸಾತ್ ಟಕ್ಲಿ ಅನಿ ಧಾ ಶಿಂಗಾ ಹೊತ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು