ಮತ್ತಾಯ 27:45 - ದೆವಾಚಿ ಖರಿ ಖಬರ್45 ಅತ್ತಾ ದೊಪಾರ್ ಹೊಲ್ಲಿ. ಖರೆ ಬಾರಾ ಘಂಟ್ಯಾಕ್ನಾ ತಿನ್ ಘಂಟ್ಯಾ ಪತರ್ ಸಗ್ಳ್ಯಾ ದೆಶಾತ್ ಕಾಳೊಕ್ ಪಡಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಅಂದು ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ದೇಶದಲ್ಲೆಲ್ಲಾ ಕತ್ತಲೆ ಕವಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಆಗ ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಅಧ್ಯಾಯವನ್ನು ನೋಡಿ |
ಮಾನಾ ಚಾರ್‍ವ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್, ತನ್ನಾ ದಿಸಾಚ್ಯಾ ತಿನಾತ್ಲ್ಯಾ ಎಕ್ ಭಾಗಾಕ್ ಮಾರ್ ಹೊಲೊ ಅನಿ ತೊ ಭಾಗ್ ಕಾಳೊಕ್ ಹೊಲೊ. ಅನಿ ಚಂದ್ರಾಮಾಚೊ ಅನಿ ಚಿಕ್ಕಿಯಾಂಚೊ ತಿನಾತ್ಲೊ ಎಕ್ ಭಾಗ್‍ಬಿ ಕಾಳೊಕ್ ಹೊಲೊ, ಅಸೆ ತೆಂಚೊ ಸಗ್ಳ್ಯಾಂಚೊ ತಿನಾತ್ಲ್ಯಾ ಎಕ್ ಭಾಗಾ ಎವ್ಡೊ ಉಜ್ವೊಡ್ ಕಮಿ ಹೊಲೊ. ಅಸೆ ಎಕ್ ದಿಸಾಚೊ ತಿನಾತ್ಲೊ ಎಕ್ ಭಾಗ್ ಅನಿ ರಾಚ್ಚೊ ತಿನಾತ್ಲೊ ಎಕ್ ಭಾಗ್ ಕಾಳೊಕುಚ್ ರ್‍ಹಾತಾ ಉಜ್ವೊಡುಚ್ ರ್‍ಹಾಯ್ನಾ.