ಮತ್ತಾಯ 27:48 - ದೆವಾಚಿ ಖರಿ ಖಬರ್48 ತನ್ನಾ ತೆಂಚ್ಯಾತ್ಲೊ ಎಕ್ಲೊ ತಾಬೊಡ್ತೊಬ್ ಪಳುನ್ ಗೆಲೊ ಅನಿ ಎಕ್ ನಮುನ್ಯಾಚೆ ಕಾಪುಸ್ ಸರ್ಕೆ ಘೆವ್ನ್ ಅಂಬೊಟ್ಲ್ಯಾ ವಾಯ್ನಾತ್ ಬುಡ್ವುಲ್ಯಾನ್ ಅನಿ ಝೆಲ್ಲೆಕ್ ಲಾವುನ್ ಜೆಜುಕ್ ತೆ ಪಾಜ್ವುಕ್ ಬಗಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಕೂಡಲೇ ಅವರಲೊಬ್ಬನು ಓಡಿಹೋಗಿ ಸ್ಪಂಜನ್ನು ತೆಗೆದುಕೊಂಡು ಬಂದು, ಅದನ್ನು ಹುಳಿರಸದಲ್ಲಿ ತೋಯಿಸಿ, ಒಂದು ಕೋಲಿನ ತುದಿಗೆ ಸಿಕ್ಕಿಸಿ, ಯೇಸುವಿಗೆ ಕುಡಿಯಲು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಆ ಜನರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು, ಅದರಲ್ಲಿ ಹುಳಿರಸವನ್ನು ತುಂಬಿಸಿ, ಅದನ್ನು ಒಂದು ಕೋಲಿಗೆ ಕಟ್ಟಿ ಆ ಕೋಲಿನಿಂದ ಸ್ಪಂಜನ್ನು ಯೇಸುವಿಗೆ ಕುಡಿಯಲು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಕೂಡಲೇ ಅವರಲ್ಲಿ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯುವುದಕ್ಕೆ ಕೊಟ್ಟನು. ಅಧ್ಯಾಯವನ್ನು ನೋಡಿ |