Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:5 - ದೆವಾಚಿ ಖರಿ ಖಬರ್

5 ತನ್ನಾ ಜುದಾಸ್ ದೆವಾಚ್ಯಾ ಗುಡಿತ್ ಗೆಲೊ ಅನಿ ತೆ ಪೈಸೆ ಥೈಚ್ ಟಾಕುನ್ ಭಾಯ್ರ್ ಗೆಲೊ ಅನಿ ಪಾಸಿ ಘಾಲುನ್ ಘೆವ್ನ್ ಮರ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣುಹಾಕಿಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಅವನು ಆ ಹಣವನ್ನು ದೇವಾಲಯದೊಳಗೆ ಬಿಸಾಟುಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೂದನು ಆ ಹಣವನ್ನು ದೇವಾಲಯದೊಳಗೆ ಬಿಸಾಡಿ ಹೊರಟುಹೋಗಿ ನೇಣು ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ನೇಣು ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:5
12 ತಿಳಿವುಗಳ ಹೋಲಿಕೆ  

ಹಿಕ್ಡಿ ಲೊಕಾ, ಜೆಕರಿಯಾಚಿ ವಾಟ್ ಬಗುನ್ಗೆತ್ ಹೊತ್ತಿ, ಅನಿ ಹ್ಯೊ ಎವ್ಡೊ ಲೈ ಎಳ್ ಭುತ್ತುರ್ ಕಶ್ಯಾಕ್ ರ್‍ಹಾಲೊ ಅಸಿಲ್! ಮನುನ್ ಅಜಾಪ್ ಹೊಲಿ.


ಯಾಜಕಾಂಚ್ಯಾ ಪದ್ದತಿ ಸರ್ಕೆ ದೆವಾಚ್ಯಾ ಗುಡಿತ್ ಧುಪ್ ಘಾಲುಕ್ ಮನುನ್ ಜೆಕರಿಯಾಕ್ ಚಿಟಿಯಾ ಘಾಲುನ್ ಎಚುನ್ ಕಾಡಲ್ಲ್ಯಾನಿ.


“ಹ್ಯೊ ಮಾನುಸ್, ದೆವಾಚಿ ಗುಡಿ ಪಾಡ್ವುನ್ ತಿನ್ ದಿಸಾತ್ನಿ ಅನಿಪರ್‍ತುನ್ ಭಾಂದ್ತಾ ಮನುನ್ ಸಾಂಗುಕ್ ಲಾಗಲ್ಲೊ.” ಮಟ್ಲ್ಯಾನಿ.


ಮುಖ್ಯ ಯಾಜಕಾನಿ ಹೆ ಪೈಸೆ ಯೆಚುನ್ ಘೆಟ್ಲ್ಯಾನಿ ಅನಿ, “ಎಕಾ ಮಾನ್ಸಾಚೊ ಜಿವ್ ಕಾಡುಕ್ ಮನುನ್ ದಿಲ್ಲೆ ಪೈಸೆ ಹೆ ಅನಿ ಹೆ ಪೈಸೆ ಕಾನಿಕಿಚ್ಯಾ ಡಬ್ಬ್ಯಾತ್ ಥವ್ತಲೆ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಚುಕ್ ಹೊತಾ.”ಮಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು