ಮತ್ತಾಯ 27:55 - ದೆವಾಚಿ ಖರಿ ಖಬರ್55 ಥೈ ಸುಮಾರ್ ಬಾಯ್ಕಾಮಾನ್ಸಾಬಿ ಹೊತ್ತ್ಯಾ ತೆನಿ ಗಾಲಿಲಿಯಾತ್ನಾ ಜೆಜುಚ್ಯಾ ಫಾಟ್ನಾ ಯೆಲ್ಲ್ಯಾನಿ ಅನಿ ಜೆಜುಕ್ ಮಜತ್ ಕರಲ್ಲ್ಯಾನಿ. ತೆನಿ ಹೆ ಸಗ್ಳೆ ಧುರ್‍ನಾಚ್ ಬಗುಲಾಗಲ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಯೇಸುವನ್ನು ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಹಾಗೂ ಅವರ ಸೇವೆಮಾಡಿದ ಮಹಿಳೆಯರೂ ಅಲ್ಲಿದ್ದರು. ಅವರು ಇದೆಲ್ಲವನ್ನು ದೂರದಿಂದ ನೋಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 ಯೇಸುವಿನ ಸೇವೆ ಮಾಡುತ್ತಾ ಗಲಿಲಾಯದಿಂದ ಆತನನ್ನು ಹಿಂಬಾಲಿಸಿಕೊಂಡು ಬಂದಿದ್ದ ಅನೇಕ ಸ್ತ್ರೀಯರು ದೂರದಲ್ಲಿ ನೋಡುತ್ತಾ ನಿಂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ, ಅವರಿಗೆ ಸೇವೆಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. ಅಧ್ಯಾಯವನ್ನು ನೋಡಿ |