Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:6 - ದೆವಾಚಿ ಖರಿ ಖಬರ್

6 ಮುಖ್ಯ ಯಾಜಕಾನಿ ಹೆ ಪೈಸೆ ಯೆಚುನ್ ಘೆಟ್ಲ್ಯಾನಿ ಅನಿ, “ಎಕಾ ಮಾನ್ಸಾಚೊ ಜಿವ್ ಕಾಡುಕ್ ಮನುನ್ ದಿಲ್ಲೆ ಪೈಸೆ ಹೆ ಅನಿ ಹೆ ಪೈಸೆ ಕಾನಿಕಿಚ್ಯಾ ಡಬ್ಬ್ಯಾತ್ ಥವ್ತಲೆ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಚುಕ್ ಹೊತಾ.”ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು, “ಇದು ರಕ್ತದ ಕ್ರಯ. ಇದನ್ನು ಕಾಣಿಕೆ ಕೋಶದಲ್ಲಿ ಹಾಕುವುದು ಸರಿಯಲ್ಲ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮಹಾಯಾಜಕರು ಆ ಹಣವನ್ನು ತೆಗೆದುಕೊಂಡು ಅದು ಜೀವಹತ್ಯಕ್ಕೆ ಕೊಟ್ಟ ಕ್ರಯವಾದ್ದರಿಂದ ಅದನ್ನು ಕಾಣಿಕೇಪೆಟ್ಟಿಗೆಯಲ್ಲಿ ಹಾಕಬಾರದು ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮಹಾಯಾಜಕರು ದೇವಾಲಯದಲ್ಲಿದ್ದ ಬೆಳ್ಳಿಯ ನಾಣ್ಯಗಳನ್ನು ಆಯ್ದುಕೊಂಡು, “ಈ ಹಣವನ್ನು ಒಬ್ಬ ಮನುಷ್ಯನ ಹತ್ಯೆಗಾಗಿ ಕೊಟ್ಟಿದ್ದ ಕಾರಣ ಇದನ್ನು ದೇವಾಲಯದ ಹಣದೊಂದಿಗೆ ಸೇರಿಸುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಮುಖ್ಯಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು, “ಇವುಗಳನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದು ನ್ಯಾಯವಲ್ಲ. ಅದು ರಕ್ತದ ಕ್ರಯವಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:6
8 ತಿಳಿವುಗಳ ಹೋಲಿಕೆ  

ಸಕ್ಕಾಳಿ ಫಿಡೆ ನಸ್ಕಾತ್ ಜೆಜುಕ್ ಕಾಯಿಫಾಸಾಚ್ಯಾ ಘರಾತ್ನಾ ಮೊಟ್ಯಾ ಅದಿಕಾರ್‍ಯಾಚ್ಯಾ ಪಿಲಾತಾಚ್ಯಾ ಘರಾಕ್ಡೆ ಘೆವ್ನ್ ಜಾವ್ನ್ ಹೊಲೆ. ಬ‍ಸ್ಟಗಾರ್ ಹೊವ್ನ್ ಪಾಸ್ಕಾಚ್ಯಾ ಸನಾಚೆ ಬೊಕ್ಡಾಚೆ ಜೆವಾನ್ ಜೆವ್ಕ್ ಸಮಸ್ಯೆ ಹೊಯ್ಲ್ ಮನುನ್ ಜುದೆವ್ ಲೊಕಾಂಚೆ ಅದಿಕಾರಿ ರಾಜಾಚ್ಯಾ ಘರಾತ್ ಭುತ್ತುರ್ ಗುಸುಕ್‍ನ್ಯಾತ್.


ವಾಟ್ ದಾಕ್ವುತಲ್ಯಾ ಕುಡ್ಡ್ಯಾನು! ತುಮ್ಚ್ಯಾ ಫಿತಲ್ಯಾ ಪಾನಿಯಾನಿತ್ಲೆ ಬಾರಿಕ್ ಮಾಸುಕ್ ಸೈತ್ ತುಮಿ ಗಾಳುನ್ ಕಾಡ್ತ್ಯಾಸಿ ಖರೆ ಒಂಟೆಚೆ-ಒಂಟೆಚ್ ತುಮಿ ಗಿಳ್ತ್ಯಾಶಿ!


ತನ್ನಾ ಜುದಾಸ್ ದೆವಾಚ್ಯಾ ಗುಡಿತ್ ಗೆಲೊ ಅನಿ ತೆ ಪೈಸೆ ಥೈಚ್ ಟಾಕುನ್ ಭಾಯ್ರ್ ಗೆಲೊ ಅನಿ ಪಾಸಿ ಘಾಲುನ್ ಘೆವ್ನ್ ಮರ್ಲೊ.


ಮಾನಾ ತೆನಿ ಎಕ್ ನಿರ್ದಾರಾಕ್ ಯೆವ್ನ್ ಕುಂಬಾರಾಚೆ ಶೆತ್ ಮನ್ತಲೊ ಜಾಗೊ ಇಕಾತ್ ಘೆಟ್ಲ್ಯಾನಿ, ಅನಿ ಹ್ಯೊ ಜಾಗೊ ದುಸ್ರ್ಯಾ ದೆಸಾತ್ನಾ ಯೆಲ್ಲಿ ಲೊಕಾ ಹ್ಯಾ ದೆಸಾತ್ ಯೆಲ್ಲ್ಯಾ ತನ್ನಾ ಮರ್ಲ್ಯಾರ್ ತೆಂಕಾ ಮಾಟಿ ದಿವ್ಕ್ ವಾಪರ್ತಲೊ ಮನುನ್ ನಿರ್‍ದಾರ್ ಕರ್‍ಲ್ಯಾನಿ.


ಜರ್ ಎಕ್ಲೊ ಮಾನುಸ್ ಅಪ್ನಾಚ್ಯಾ ಬಾಯ್ -ಬಾಬಾಕ್ ಅದಾರ್ ದಿವ್ಕ್ ಮನುನ್ ಹೊತ್ತೆ ಸಗ್ಳೆ ದೆವಾಕ್ ದೆನ್ಗಿ ಮನುನ್ ದಿಲಾ, ಮನುನ್ ಸಾಂಗ್ಲ್ಯಾರ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು