Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:61 - ದೆವಾಚಿ ಖರಿ ಖಬರ್

61 ಮರಿ ಮಾಗ್ದೆಲಿನಾ ಅನಿ ತಿ ಅನಿ ಎಕ್ಲಿ ಮರಿ ಥೈಚ್ ಸಮಾದಿಕ್ಡೆ ಬಗುನ್ಗೆತ್ ಬಸಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ಮಗ್ದಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

61 ಮಗ್ದಲದ ಮರಿಯಳು ಮತ್ತು ಆ ಇನ್ನೊಬ್ಬ ಮರಿಯಳು ಅಲ್ಲೇ ಸಮಾಧಿಗೆ ಎದುರಾಗಿ ಕುಳಿತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

61 ಮಗ್ದಲದ ಮರಿಯಳೂ ಆ ಬೇರೆ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕೂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

61 ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಯ ಹತ್ತಿರ ಕುಳಿತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

61 ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕುಳಿತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:61
2 ತಿಳಿವುಗಳ ಹೋಲಿಕೆ  

ಜುದೆವಾಂಚೊ ಆರಾಮಾಚೊ ದಿಸ್ ಸರಲ್ಲ್ಯಾ ಮಾನಾ ಮಟ್ಲ್ಯಾರ್ ಆಯ್ತಾರ್‍ಚೆ ಸಕ್ಕಾಳಿ ನಸ್ಕಾತ್ ಮರಿ ಮಾಗ್ದೆಲಿನ್ ಅನಿ ದುಸ್ರಿ ಅನಿ ಎಕ್ಲಿ ಮರಿ ಸಮಾದಿತ್ ಬಗುಕ್ ಮನುನ್ ಯೆಲ್ಯಾನಿ.


ತೆಂಚ್ಯಾ ಮದ್ದಿ, ಮರಿ ಮಾಗ್ದೆಲಿನ್, ಜಾಕೊಬ್ ಅನಿ ಜುಜೆಚಿ ಬಾಯ್ ಮರಿ, ಅನಿ ಜೆಬೆದೆವ್ ಮನ್ತಲ್ಯಾಚಿ ಬಾಯ್ಕೊ ಹೊತ್ತ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು