ಮತ್ತಾಯ 27:66 - ದೆವಾಚಿ ಖರಿ ಖಬರ್66 ಅಶೆ ತೆನಿ ಗೆಲ್ಯಾನಿ ಅನಿ ಸಮಾದಿ ರಾಕುಸಾಟ್ನಿ ತಿಚ್ಯಾ ದಾರಾಕ್ ಹೊತ್ತ್ಯಾ ಗುಂಡ್ಯಾಕ್ ಬಂದೊಬಸ್ತ್ ಕರ್‍ಲ್ಯಾನಿ ಅನಿ ಸಮಾದಿ ರಾಕುಕ್ ರಾಕ್ವಾಲ್ಯಾಕ್ನಿ ಥವ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201966 ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)66 ಅವರು ಹೋಗಿ, ಸಮಾಧಿಯ ಕಲ್ಲಿಗೆ ಮುದ್ರೆಹಾಕಿ, ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)66 ಅವರು ಹೊರಟು ಕಾವಲುಗಾರರೊಂದಿಗೆ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಭದ್ರಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್66 ಅವರು ಹೋಗಿ, ಸಮಾಧಿಗೆ ಮುದ್ರೆ ಹಾಕಿ, ಸೈನಿಕರನ್ನು ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ66 ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ, ಕಾವಲನ್ನು ಇಟ್ಟರು. ಅಧ್ಯಾಯವನ್ನು ನೋಡಿ |