ಮತ್ತಾಯ 28:8 - ದೆವಾಚಿ ಖರಿ ಖಬರ್8 ತನ್ನಾ ತೆನಿ ಗಡ್ಬಡಿನ್ ಭಿಂವ್ನಗೆತ್ ಅನಿ ಉಲ್ಲೆ ಕುಶಿ ಹೊವ್ನ್ ತೆಚ್ಯಾ ಶಿಸಾಕ್ನಿ ಹಿ ಖಬರ್ ಸಾಂಗುಕ್ ಸಮಾದಿಕ್ನಾ ಪಳುನ್ ಗೆಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅದರಂತೆಯೇ ಆ ಮಹಿಳೆಯರು ಭಯಮಿಶ್ರಿತ ಆನಂದದಿಂದ ಸಮಾಧಿಯನ್ನು ಬಿಟ್ಟು ಕೂಡಲೇ ಹೊರಟರು. ಶಿಷ್ಯರಿಗೆ ಈ ಸಮಾಚಾರವನ್ನು ಮುಟ್ಟಿಸಲು ಧಾವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕೆ ಓಡಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಕೂಡಲೇ ಆ ಸ್ತ್ರೀಯರು ಭಯದಿಂದಲೂ ಸಂತೋಷದಿಂದಲೂ ಸಮಾಧಿಯಿಂದ ಹೊರಟರು. ನಡೆದ ಸಂಗತಿಯನ್ನು ಶಿಷ್ಯರಿಗೆ ತಿಳಿಸಲು ಅವರು ಓಡಿಹೋಗುತ್ತಿರಲು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು, ಶಿಷ್ಯರಿಗೆ ತಿಳಿಸುವುದಕ್ಕಾಗಿ ಓಡಿಹೋದರು. ಅಧ್ಯಾಯವನ್ನು ನೋಡಿ |