Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:12 - ದೆವಾಚಿ ಖರಿ ಖಬರ್

12 ಅಪ್ನಾಚೆ ಸುಪ್ಪ್ ತೆನಿ ಹಾತಾತ್ ಧರ್‍ಲ್ಯಾನಾಯ್, ಅನಿ ತೊ ಅಪ್ನಾಚೆ ಖಳ್ಯಾತ್ಲೆ ದಾನೆ ವಾರೆ ದಿವ್ನ್ ಮಾಳ್ ಕರ್‍ತಾ, ಬರೆ ಅಸಲ್ಲೆ ದಾನೆ ತೊ ಅಪ್ನಾಚ್ಯಾ ತಟ್ಟ್ಯಾತ್ ಭರುನ್ ಥವ್ತಾ, ಅನಿ ಜೊಳ್ಳ್ ಕನ್ನಾಬಿ ಇಜಿನಸಲ್ಲ್ಯಾ ಆಗಿತ್ ಘಾಲುನ್ ಜಾಳ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:12
30 ತಿಳಿವುಗಳ ಹೋಲಿಕೆ  

ಸುಗ್ಗಿ ಯೆಯ್‍ ಪತರ್ ಕಳೆಬಿ ಘವ್‍ಬಿ ವಾಂಗ್ಡಾಚ್ ರ್‍ಹಂವ್ದಿ, ತನ್ನಾ ಸುಗ್ಗಿಚ್ಯಾ ದಿಸಿ ಕಾಮ್ ಕರ್‍ತಲ್ಯಾಕ್ನಿ ಮಿಯಾ ಅದ್ದಿ ಕಳೆ ಉಪ್ಸುನ್ ಕಾಡುನ್ ಜಾಳ್ವುನ್ ಟಾಕುಸಾಟ್ನಿ ಪೆಂಡಿಯಾ ಭಾಂದಾ ಅನಿ ಮಾನಾ ಘವ್ ಗೊಳಾ ಕರಾ ಅನಿ ಮಾಜ್ಯಾ ತಟ್ಟ್ಯಾತ್ ಭರುನ್ ಥವಾ ಮನುನ್ ಮಿಯಾ ಸಾಂಗ್ತಾ”. ಮಟ್ಲ್ಯಾನ್.


ತೆನಿ ತೆಚೆ ಸುಪ್ಪ್ ಹಾತಿತ್ ಧರ್‍ಲ್ಯಾನಾಯ್, ತೊ ಅಪ್ಲೆ ಖಳ್ಯಾತ್ಲೆ ದಾನೆ ಫಾಪಡ್ತಾ, ಅನಿ ಘವ್ ಅಪ್ನಾಚ್ಯಾ ದಾನೆ ಥವ್ತಲ್ಯಾ ತಟ್ಟ್ಯಾತ್ ಭರುನ್ ಥವ್ತಾ, ಖರೆ, ಜೊಳ್ಳ್ ಕನ್ನಾಚ್ ಇಜಿನಸಲ್ಲ್ಯಾ ಆಗಿತ್ ಘಾಲುನ್ ಜಾಳ್ವುತಾ”, ಮನುನ್ ಸಾಂಗ್ಲ್ಯಾನ್.


ಮಾನ್ಸಾಚೊ ಲೆಕ್ ಅಪ್ನಾಚ್ಯಾ ದುತಾಕ್ನಿ ಧಾಡುನ್ ಅಪ್ನಾಚ್ಯಾ ರಾಜಾತ್ಲ್ಯಾ ಪಾಪಾಕ್ ಕಾರನ್ ಹೊಲ್ಲ್ಯಾ ಅನಿ ಬುರ್ಶಿ ಕಾಮಾ ಕರಲ್ಲ್ಯಾ ಲೊಕಾಕ್ನಿ ಗೊಳಾ ಕರುಕ್ ಲಾವ್ತಾ.


ತೊ ಮಾಕಾ ಲಾಗುನ್ ಹೊತ್ತ್ಯಾ ಫಳಾ ದಿ ನಸಲ್ಲ್ಯಾ ಫಾಟೆ ತೊಡ್ತಾ ಅನಿ ಫಳ್ ದಿತಲ್ಯಾ ಫಾಟೆ ಅನಿ ಉಲ್ಲೆ ಫಳ್ ದಿವಸಾಟ್ನಿ ಮನುನ್ ಮಾಳ್ ಕರ್‍ತಾ.


ತನ್ನಾ ದೆವಾಚಿ ಲೊಕಾ ತೆಂಚ್ಯಾ ದೆವಾ ಬಾಬಾಚ್ಯಾ ರಾಜಾತ್ ದಿಸ್ ಹೊಳಾವ್ತಲ್ಯಾ ಸರ್ಕೆ ಹೊಳ್ವುತ್ಯಾತ್. ಕೊನಾಕ್ ಕಾನಾ ತೆನಿ ಆಯ್ಕುಂದಿತ್!” ಮಟ್ಲ್ಯಾನ್.


ಅನಿ ತಿ ದೆವಾಚಿ ದುತಾ ತ್ಯಾ ಲೊಕಾಕ್ನಿ ಜಳ್ತಲ್ಯಾ ಆಗಿತ್ ಟಾಕ್ತ್ಯಾತ್. ಥೈ ತೆನಿ ರಡ್ತ್ಯಾತ್ ಅನಿ ಕಟ್‍ಕಟ್‍ ದಾತಾ ಚಾವ್ತ್ಯಾತ್.


ತೆಚೆಸಾಟ್ನಿ ಜುವಾಂವಾಕ್ ತೆಂಕಾ “ಮಿಯಾ ತುಮ್ಕಾ ಪಾನಿಯಾನ್ ಬಾಲ್ತಿಮ್ ದಿವ್ಲಾ ಖರೆ ಮಾಜ್ಯಾ ಮಾನಾ ಎಕ್ಲೊ ಯೆತಲೊ ಹಾಯ್ ತೊ ಮಾಜೆನ್ಕಿ ಲೈ ಮೊಟೊ, ತೆಚ್ಯಾ ವ್ಹಾನಾಚಿ ನಾಡಿ ಸೊಡ್ತಲಿ ಸೈತ್ ಮಾಕಾ ಮರ್‍ಯಾದ್ ನಾ, ತೊ ತುಮ್ಕಾ ಪವಿತ್ರ್ ಆತ್ಮ್ಯಾನ್ ಅನಿ ಆಗಿನ್ ಬಾಲ್ತಿಮ್ ದಿತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು