ಮತ್ತಾಯ 3:16 - ದೆವಾಚಿ ಖರಿ ಖಬರ್16 ಜೆಜು ಬಾಲ್ತಿಮ್ ಘೆವ್ನ್ ಪಾನಿಯಾತ್ನಾ ವೈರ್ ಉಟುನ್ ಇಬೆ ಹೊತ್ತ್ಯಾ ತನ್ನಾ ಮಳಬ್ ಉಗಡ್ಲ್ಯಾ ಸರ್ಕೊ ಹೊಲೊ ಅನಿ ಪವಿತ್ರ್ ಆತ್ಮೊ ಪಾರಿವಾಳಾಚ್ಯಾ ರುಪಾರ್ ಅಪ್ನಾ ವರ್‍ತಿ ಉತ್ರುನ್ ಯೆತಲೊ ಜೆಜುನ್ ಬಗಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯೇಸು ದೀಕ್ಷಾಸ್ನಾನ ಪಡೆದು ನೀರಿನಿಂದ ಮೇಲಕ್ಕೆ ಬಂದದ್ದೇ ಆಕಾಶವು ಫಕ್ಕನೆ ತೆರೆಯಿತು. ದೇವರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿದುಬಂದು ನೆಲಸುವುದನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೇಸು ಸ್ನಾನಮಾಡಿಸಿಕೊಂಡ ಕೂಡಲೆ ನೀರಿನಿಂದ ಮೇಲಕ್ಕೆ ಬರಲು ಇಗೋ, ಆತನಿಗೆ ಆಕಾಶವು ತೆರೆಯಿತು; ಮತ್ತು ದೇವರ ಆತ್ಮ ಪಾರಿವಾಳದ ಹಾಗೆ ಇಳಿದು ತನ್ನ ಮೇಲೆ ಬರುವದನ್ನು ಕಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದನು. ಕೂಡಲೇ ಆಕಾಶವು ತೆರೆಯಿತು. ದೇವರಾತ್ಮನು ಪಾರಿವಾಳದ ರೂಪದಲ್ಲಿ ಕೆಳಗಿಳಿದು ತನ್ನ ಮೇಲೆ ಬರುತ್ತಿರುವುದನ್ನು ಯೇಸು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು. ಅಧ್ಯಾಯವನ್ನು ನೋಡಿ |