ಮತ್ತಾಯ 3:2 - ದೆವಾಚಿ ಖರಿ ಖಬರ್2 ತೊ “ತುಮ್ಚೆ ಪಾಪಾಚೆ ಜಿವನ್ ಸೊಡಾ, ಕಶ್ಯಾಕ್ ಮಟ್ಲ್ಯಾರ್ ಸರ್ಗಾಚೊ ರಾಜ್ ಜಗ್ಗೊಳ್ ಯೆಲಾ.” ಮನುನ್ ಸಾಂಗುಕ್ ಲಾಗಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು. ಅಧ್ಯಾಯವನ್ನು ನೋಡಿ |
ಅದ್ದಿ ಜರುಜಲೆಮಾತ್ ಅನಿ ಯುದಾಯಾತ್ ಮಿಯಾ ಲೊಕಾಕ್ನಿ ಸಾಂಗ್ಲೊ, ತುಮ್ಚ್ಯಾ ಪಾಪಾಚಿ ಪಶ್ಚಾತಾಪ್ ಪಡುನ್ ದೆವಾಚ್ಯಾ ಜಗ್ಗೊಳ್ ಪರ್ತಾ ಮನುನ್ ತೆಂಕಾ ಹೊತಲ್ಯಾ ಮಾನಾ ಯೊಗ್ಯ್ ಕಾಮಾಕ್ನಿ ಕರುನ್ ತೆಜಾ ವೈನಾ ದಾಕ್ವುಚೆ ಮನುನ್ ಸಾಂಗ್ಲೊ, ಅದ್ದಿ ಮಿಯಾ ದಮಸ್ಕಾ ಮನ್ತಲ್ಯಾ ಶಾರಾಕ್ ಮಾನಾ ಜೆರುಜಲೆಮಾಕ್ ಜುದೆಯಾಂಚ್ಯಾ ಹರ್ ಎಕ್ ಭಾಗಾಕ್ ಜಾವ್ನ್ ಥೈ ರ್‍ಹಾತಲ್ಯಾ ಲೊಕಾಕ್ನಿ ಸಂಗ್ತಿಯಾ ಕಳ್ವುಲೊ, ಅನಿ ಜುದೆವ್ ನಸಲ್ಲ್ಯಾ ಲೊಕಾಂಚ್ಯಾ ಜಗೊಳ್‍ಬಿ ಗೆಲೊ.