Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:15 - ದೆವಾಚಿ ಖರಿ ಖಬರ್

15 “ಸಮುಂದರಾಚ್ಯಾ ರಸ್ತ್ಯಾ ವರ್‍ತಿ ಜೊರ್ದಾನ್ ನ್ಹಯ್ಚ್ಯಾ ತಿಕುಲ್ಯಾ ಬಾಜುಕ್ ಹೊತ್ತ್ಯಾ ಜಬುಲುನ್ ಅನಿ ನಫ್ತಾಲಿಚ್ಯಾ ಪ್ರಾಂತ್ಯಾ, ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಗಾಲಿಲಿಯಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹೀಗೆ: “ಜೆಬುಲೋನ್ ನಾಡೇ, ನೆಫ್ತಲೀಮ್ ನಾಡೇ, ಸರೋವರದ ಹತ್ತಿರವಿರುವ ಹಾದಿಬೀದಿಯೇ, ಜೋರ್ಡನಿನ ಹೊರವಲಯವೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಜೆಬುಲೋನ್ ಸೀಮೆ ಮತ್ತು ನೆಫ್ತಲೀಮ್ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಜೆಬುಲೋನ್ ಸೀಮೆಯ, ನಫ್ತಾಲಿ ಸೀಮೆಯ, ಜೋರ್ಡನ್ನಿನ ಆಚೆ ಸೀಮೆಯ, ಸಮುದ್ರದ ಕಡೆಗಿರುವ ಸೀಮೆಯ, ಯೆಹೂದ್ಯರಲ್ಲದ ಗಲಿಲಾಯ ಸೀಮೆಯ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಜೆಬುಲೂನ್ ನಾಡು ಮತ್ತು ನೆಫ್ತಲೀಮ್ ನಾಡು, ಯೊರ್ದನ್ ನದಿಯ ಆಚೆ ಸರೋವರದ ಕಡೆ, ಯೆಹೂದ್ಯರಲ್ಲದವರಿರುವ ಗಲಿಲಾಯ ನಾಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:15
9 ತಿಳಿವುಗಳ ಹೋಲಿಕೆ  

ತೊ ನಜರೆತ್ ಮನ್ತಲ್ಯಾ ಗಾಂವಾತ್ ರ್‍ಹಾವ್ಕ್ ನಾ. ತೊ ಗಾಲಿಲಿಯಾ ಸಮುಂದರಾಚ್ಯಾ ಜಗ್ಗೊಳ್ ಹೊತ್ತ್ಯಾ ಜಬುಲುನ್ ಅನಿ ನಫ್ತಾಲಿ ಮನ್ತಲ್ಯಾ ಪ್ರಾಂತ್ಯಾತ್ ಹೊತ್ತ್ಯಾ ಕಫರ್‍ನವ್ ಮನ್ತಲ್ಯಾ ಮೊಟ್ಯಾ ಗಾಂವಾತ್ ಜಾವ್ನ್ ರ್‍ಹಾಲೊ.


ಅಶೆ ಇಸಾಯಿಯಾ ಪ್ರವಾದ್ಯಾನ್ ಸಾಂಗಲ್ಲೆ ಖರೆ ಹೊಲೆ.


ಗಾಲಿಲಿಯಾತ್ನಾ, ಧಾ ಶಾರಾನಿತ್ನಾ, ಜೆರುಜಲೆಮಾತ್ನಾ, ಜುದೆಯಾತ್ನಾ, ಜೊರ್ದಾನ್ ನ್ಹಯ್ಚ್ಯಾ ತಿಕುಲ್ಯಾ ಬಾಜುಚ್ಯಾ ಜಾಗ್ಯಾತ್ನಾ ಯೆಲ್ಲ್ಯಾ ಲೊಕಾಂಚೊ ಮೊಟೊ ತಾಂಡೊ ಜೆಜುಚ್ಯಾ ಫಾಟ್ನಾ ಹೊತ್ತೆ.


ಅನಿ ಜೆಜುನ್ ಮೊಯ್ಜೆಚ್ಯಾ ಪುಸ್ತಕಾಕ್ನಾ ಧರಲ್ಲೆ ಸಗ್ಳ್ಯಾ ಪ್ರವಾದ್ಯಾನಿ ಅಪ್ನಾಚ್ಯಾ ವಿಶಯಾತ್ ಕಾಯ್-ಕಾಯ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್, ತೆ ಸಗ್ಳೆ ತೆಂಕಾ ಸೊಡ್ಸುನ್ ಸಾಂಗಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು