ಮತ್ತಾಯ 4:22 - ದೆವಾಚಿ ಖರಿ ಖಬರ್22 ತನ್ನಾ ತಾಬೊಡ್ತೊಬ್ ತೆನಿ ಢೊನ್ ಅನಿ ಬಾಬಾಕ್ ಥೈಚ್ ಸೊಡ್ಲ್ಯಾನಿ ಅನಿ ಜೆಜುಚ್ಯಾ ವಾಂಗ್ಡಾ ಗೆಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕೂಡಲೆ ಅವರು ದೋಣಿಯನ್ನು ಮತ್ತು ತಮ್ಮ ತಂದೆಯನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಕೂಡಲೇ ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕೂಡಲೆ ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗ ಅವರು ದೋಣಿಯನ್ನು ಮತ್ತು ತಮ್ಮ ತಂದೆಯನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಕೂಡಲೇ, ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿ |