ಮತ್ತಾಯ 4:25 - ದೆವಾಚಿ ಖರಿ ಖಬರ್ 25 ಗಾಲಿಲಿಯಾತ್ನಾ, ಧಾ ಶಾರಾನಿತ್ನಾ, ಜೆರುಜಲೆಮಾತ್ನಾ, ಜುದೆಯಾತ್ನಾ, ಜೊರ್ದಾನ್ ನ್ಹಯ್ಚ್ಯಾ ತಿಕುಲ್ಯಾ ಬಾಜುಚ್ಯಾ ಜಾಗ್ಯಾತ್ನಾ ಯೆಲ್ಲ್ಯಾ ಲೊಕಾಂಚೊ ಮೊಟೊ ತಾಂಡೊ ಜೆಜುಚ್ಯಾ ಫಾಟ್ನಾ ಹೊತ್ತೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
25 ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
25 ಗಲಿಲೇಯ, ದೆಕಪೊಲಿ, ಜೆರುಸಲೇಮ್, ಜುದೇಯ ಎಂಬ ಸ್ಥಳಗಳಿಂದಲೂ ಜೋರ್ಡನ್ ನದಿಯ ಆಚೆಕಡೆಯಿಂದಲೂ ಜನರು ತಂಡೋಪತಂಡವಾಗಿ ಬಂದು ಯೇಸುವನ್ನು ಹಿಂಬಾಲಿಸಿದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
25 ಮತ್ತು ಗಲಿಲಾಯ ದೆಕಪೊಲಿ ಯೆರೂಸಲೇಮ್ ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನ ಹಿಂದೆ ಹೋದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
25 ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಈ ಜನರು ಗಲಿಲಾಯದಿಂದಲೂ ದೆಕಪೊಲಿ ಎಂಬ ಹತ್ತು ಊರುಗಳಿಂದಲೂ ಜೆರುಸಲೇಮಿನಿಂದಲೂ ಜುದೇಯದಿಂದಲೂ ಮತ್ತು ಜೋರ್ಡನ್ ನದಿಯ ಆಚೆಕಡೆಯ ಪ್ರದೇಶದಿಂದಲೂ ಬಂದಿದ್ದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
25 ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಹಾಗೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಜನರು ದೊಡ್ಡ ಗುಂಪಾಗಿ ಯೇಸುವನ್ನು ಹಿಂಬಾಲಿಸಿದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ