ಮತ್ತಾಯ 4:7 - ದೆವಾಚಿ ಖರಿ ಖಬರ್7 ತನ್ನಾ ಜೆಜುನ್, “ಖರೆ ಪವಿತ್ರ್ ಪುಸ್ತಕ್, ಸರ್ವೆಸ್ವರಾಚಿ ತುಜ್ಯಾ ದೆವಾಚಿ ಪರಿಕ್ಷಾ ಕರುನಕೊ ಮನುನ್ಬಿ ಸಾಂಗ್ತಾ”, ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದಕ್ಕೆ ಯೇಸು, “ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದಕ್ಕೆ ಯೇಸು, “ ‘ನಿನ್ನ ದೇವರು ಸರ್ವೇಶ್ವರ; ನೀನು ಅವರನ್ನು ಪರೀಕ್ಷಿಸಬಾರದು’, ಎಂದೂ ಸಹ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬದಾಗಿ ಸಹ ಬರೆದದೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅದಕ್ಕೆ ಯೇಸು, “‘ನಿನ್ನ ದೇವರಾದ ಪ್ರಭುವನ್ನು ನೀನು ಪರೀಕ್ಷಿಸಕೂಡದು’ ಎಂಬುದಾಗಿಯೂ ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದಕ್ಕೆ ಯೇಸು, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು’ ಎಂಬುದನ್ನು ಸಹ ಪವಿತ್ರ ವೇದದಲ್ಲಿ ಬರೆದಿದೆ,” ಎಂದರು. ಅಧ್ಯಾಯವನ್ನು ನೋಡಿ |