ಮತ್ತಾಯ 5:1 - ದೆವಾಚಿ ಖರಿ ಖಬರ್1 ಜೆಜುನ್ ಲೊಕಾಂಚ್ಯಾ ತಾಂಡ್ಯಾಕ್ನಿ ಬಗಟ್ಲ್ಯಾನ್ ಅನಿ ತೊ ಎಕ್ ಬಾರಿಕ್ಲ್ಯಾ ಮಡ್ಡಿ ವರ್‍ತಿ ಚಡ್ಲೊ ಅನಿ ಥೈ ಬಸ್ಲೊ. ತೆಚಿ ಶಿಸಾ ತೆಚ್ಯಾ ಭೊತ್ಯಾನಿ ಯೆವ್ನ್ ಗೊಳಾ ಹೊಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆತನು ಆ ಜನರ ಗುಂಪುಗಳನ್ನು ಕಂಡು ಬೆಟ್ಟವನ್ನೇರಿ ಕೂತುಕೊಂಡ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು ಈ ಜನಸಮೂಹವನ್ನು ನೋಡಿ, ಬೆಟ್ಟದ ಮೇಲೆ ಹೋಗಿ ಕುಳಿತುಕೊಂಡನು. ಆತನ ಶಿಷ್ಯರು ಸಹ ಆತನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸು ಜನರ ಗುಂಪನ್ನು ಕಂಡು, ಒಂದು ಬೆಟ್ಟವನ್ನೇರಿ ಕುಳಿತುಕೊಂಡರು. ಶಿಷ್ಯರು ಅವರ ಬಳಿಗೆ ಬಂದರು. ಅಧ್ಯಾಯವನ್ನು ನೋಡಿ |
ಜೆಜು ಅಪೊಸ್ತಲಾಂಚ್ಯಾ ವಾಂಗ್ಡಾ ಮಡ್ಡಿ ವೈನಾ ಖಾಲ್ತಿ ಯೆವ್ನ್,ಸಪಾಟ್ ಜಿಮ್ನಿರ್ ಅಪ್ನಾಚ್ಯಾ ಹುರಲ್ಲ್ಯಾ ಲೈ ಜಾನಾ ಶಿಸಾಂಚ್ಯಾ ತಾಂಡ್ಯಾಚ್ಯಾ ವಾಂಗ್ಡಾ ಇಬೆ ಹೊತ್ತೊ. ಜುದೆಯಾತ್ನಾ ಅನಿ ಜೆರುಜಲೆಮಾತ್ನಾ ಅನಿ ತಿರ್ ಅನಿ ಸಿದೊನ್ ಮನ್ತಲ್ಯಾ ಜಾಗ್ಯಾತ್ಲ್ಯಾ ಸಮುಂದರಾಚ್ಯಾ ದಂಡೆಚ್ಯಾ ಜಾಗ್ಯಾನಿತ್ನಾ ಯೆಲ್ಲ್ಯಾ ಲೊಕಾಂಚೊ ಎಕ್ ಮೊಟೊ ತಾಂಡೊ ಥೈ ಯೆವ್ನ್ ಗೊಳಾ ಹೊಲ್ಲೊ ಹೊತ್ತೊ;