ಮತ್ತಾಯ 5:10 - ದೆವಾಚಿ ಖರಿ ಖಬರ್10 ದೆವಾಕ್ ಕಾಯ್ ಪಾಜೆ ತೆ ಕರಲ್ಲ್ಯಾಸಾಟಿ ದುಸ್ರ್ಯಾನಿ ದಿಲ್ಲೊ ತರಾಸ್ ಸೊಸ್ತಲಿ ಲೊಕಾ ಕವ್ಡಿ ಸುಖಿ; ಸರ್‍ಗಾಚೊ ರಾಜ್ ತೆಂಚೊಚ್! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀತಿಯ ನಿವಿುತ್ತವಾಗಿ ಹಿಂಸೆಯನ್ನು ತಾಳಿಕೊಳ್ಳುವವರು ಧನ್ಯರು; ಪರಲೋಕರಾಜ್ಯವು ಅವರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀತಿಯ ನಿಮಿತ್ತ ಹಿಂಸೆಪಡುವವರು ಧನ್ಯರು. ಪರಲೋಕರಾಜ್ಯ ಅವರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀತಿಯ ನಿಮಿತ್ತವಾಗಿ ಹಿಂಸೆಗೊಳಗಾಗುವವರು ಧನ್ಯರು, ಪರಲೋಕ ರಾಜ್ಯವು ಅವರದು. ಅಧ್ಯಾಯವನ್ನು ನೋಡಿ |