ಮತ್ತಾಯ 5:20 - ದೆವಾಚಿ ಖರಿ ಖಬರ್20 ಮಿಯಾ ತುಮ್ಕಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ದೆವಾಕ್ ಕಾಯ್ ಪಾಜೆ ತೆ ಖಾಯ್ದೆ ಶಿಕ್ವುತಲ್ಯಾಂಚ್ಯಾ ಅನಿ ಫಾರಿಜೆವಾಂವಾಚ್ಯಾನ್ಕಿ ಬರೆ ತುಮಿ ಕರ್ಲ್ಯಾ ಸಿವಾಯ್ ಸರ್ಗಾಚ್ಯಾ ರಾಜಾತ್ ತುಮ್ಕಾ ಗುಸುಕ್ ಹೊಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ ನೀವು ಪರಲೋಕರಾಜ್ಯದಲ್ಲಿ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಧರ್ಮೋಪದೇಶಕರಿಗಿಂತಲೂ ಫರಿಸಾಯರಿಗಿಂತಲೂ ನೀವು ಉತ್ತಮವಾದದ್ದನ್ನು ಮಾಡಬೇಕು. ಇಲ್ಲವಾದರೆ ನೀವು ಪರಲೋಕರಾಜ್ಯವನ್ನು ಪ್ರವೇಶಿಸಲಾರಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಿಮ್ಮ ನೀತಿಯು ಫರಿಸಾಯರ ಮತ್ತು ನಿಯಮ ಬೋಧಕರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ, ನೀವು ಪರಲೋಕ ರಾಜ್ಯವನ್ನು ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿ |