ಮತ್ತಾಯ 5:21 - ದೆವಾಚಿ ಖರಿ ಖಬರ್21 ಅದ್ದಿ ಲೊಕಾ “ಜಿವಾನಿ ಮಾರುಚೆ ನ್ಹಯ್” ಮನುನ್ ಸಾಂಗ್ತಲೆ ತುಮಿ ಆಯಿಕ್ಲ್ಯಾಶಿ, ತಸೆ ಕರಲ್ಲ್ಯಾಕ್ ಝಡ್ತಿ ಕರುಕ್ ಘೆವ್ನ್ ಯೆವ್ಚೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯವಿಚಾರಣೆಗೆ ಗುರಿಯಾಗುವನೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “‘ಯಾರನ್ನೂ ಕೊಲೆಮಾಡಬಾರದು. ಕೊಲೆ ಮಾಡುವವನು ನ್ಯಾಯತೀರ್ಪಿಗೆ ಒಳಗಾಗುವನು’ ಎಂದು ಬಹುಕಾಲದ ಹಿಂದೆ ನಮ್ಮ ಜನರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ ‘ನರಹತ್ಯೆ ಮಾಡಬಾರದು, ಯಾವನಾದರೂ ನರಹತ್ಯೆ ಮಾಡಿದರೆ ಅವನು ನ್ಯಾಯತೀರ್ಪಿಗೆ ಗುರಿಯಾಗುವನು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ. ಅಧ್ಯಾಯವನ್ನು ನೋಡಿ |