ಮತ್ತಾಯ 5:22 - ದೆವಾಚಿ ಖರಿ ಖಬರ್22 ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು. ಅಧ್ಯಾಯವನ್ನು ನೋಡಿ |
ಕೊನ್ ತರ್ಬಿ ಅಪ್ಲೊ ಭಾವ್ ಪಾಪ್ ಕರ್ತಲೆ ಬಗಟ್ಲ್ಯಾರ್, ಅನಿ ತೊ ತ್ಯಾ ಪಾಪಾತ್ ಭಾಗಿಧಾರ್ ನ್ಹಯ್ ಹೊಲ್ಯಾರ್, ತ್ಯಾ ಭಾವಾಚ್ಯಾಸಾಟ್ನಿ ಮಾಗ್ನಿ ಕರುಂದಿತ್, ತನ್ನಾ ದೆವ್ ತ್ಯಾ ಪಾಪಿ ಮಾನ್ಸಾಕ್ ಜಿವನ್ ದಿತಾ. ಸದಾ ಸರ್ವತಾಕ್ ರ್‍ಹಾತಲ್ಯಾ ಮರ್ನಾಕ್ಡೆ ಚಾಲ್ವುತಲೊ ಪಾಪ್ ಕರ್ತಲ್ಯಾಂಚ್ಯಾ ವಿಶಯಾತ್ ಮಿಯಾ ಸಾಂಗ್ತಾ , ಹ್ಯೊ ಪಾಪ್ ಕರ್ತಲ್ಯಾಂಚ್ಯಾಸಾಟ್ನಿ ತುಮಿ ಮಾಗ್ನಿ ಕರುಚೆ ಮನುನ್ ಮಿಯಾ ಸಾಂಗಿನಾ.
ದುಸ್ರೆಂದಿಸಿ ಪಾವ್ಲುಕ್ ವಿರೊಧ್ ಹೊವ್ನ್ ಜುದೆವಾಂಚ್ಯಾ ಲೊಕಾನಿ ಹಾನಲ್ಲೆ ಅಪರಾಧ್ ಕಾಯ್ ಮನುನ್ ಕಳ್ವುನ್ ಘೆವ್ಕ್ ಸೆನಾಧಿಪತಿನ್ ನಿರ್ಧಾರ್ ಕರ್‍ಲ್ಯಾನ್, ತೆಚಾ ಸಾಟ್ನಿ ತೆನಿ ಮುಖ್ಯ್ ಯಾಜಕ್ ಜುದೆವಾಂಚ್ಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಚ್ಯಾ ಲೊಕಾಕ್ನಿಬಿ ಗೊಳಾ ಹೊವ್ನ್ ಯೆವ್ಕ್ ಹುಕುಮ್ ದಿಲ್ಲ್ಯಾನ್, ಸೆನಾಧಿಪತಿನ್ ಪಾವ್ಲುಚಿ ಬಾಂದಲ್ಲಿ ಸರ್ಪೊಳಿಯಾ ಕಾಡುನ್ ಟಾಕುನ್ ತೆಕಾ ಭಾಯ್ರ್ ಬಲ್ವುನ್ ಘೆವ್ನ್ ಯೆವ್ನ್ ತಾಂಡ್ಯಾಚ್ಯಾ ಇದ್ರಾಕ್ ಇಬೆ ಕರ್ಲ್ಯಾನಿ.