Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:28 - ದೆವಾಚಿ ಖರಿ ಖಬರ್

28 ಖರೆ ಮಿಯಾ ತುಮ್ಕಾ ಸಾಂಗ್ತಾ: ಕೊನ್ತರ್ ಎಕ್ಲ್ಯಾನ್ ಎಕ್ ಬಾಯ್ಕೊಮನ್ಸಿಕ್ ಬಗುನ್ ಬುರ್ಶಿ ಆಶಾ ಕರ್ಲ್ಯಾರ್, ತೆನಿ ಅಪ್ನಾಚ್ಯಾ ಮನಾತುಚ್ ತಿಚೆಕ್ಡೆ ವೆಭಿಚಾರ್ ಕರ್ಲ್ಯಾ ಸರ್ಕೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದರೆ ನಾನು ನಿಮಗೆ ಹೇಳುವದೇನಂದರೆ - ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:28
20 ತಿಳಿವುಗಳ ಹೋಲಿಕೆ  

ಹ್ಯಾ ಜಗಾತ್ಲಿ ಬುರ್ಶಿ ಕಾಮಾ ಅಸಿ ಹಾತ್, ಲೊಕಾಕ್ನಿ ದಿಸ್ತಲೆ, ಅನಿ ಪಾಜೆ ಹೊಲ್ಲೆ, ಹ್ಯಾ ಜಗಾತ್ ಲೊಕಾ ಮೊಟೆಪಾನ್ ದಾಕ್ವುತಲೆ, ಸಗ್ಳೆ ಬಾಬಾಕ್ನಾ ಯೆಯ್ನಾ, ಹೆ ಸಗ್ಳೆ ಜಗಾಕ್ನಾ ಯೆತಾ.


ತೆನಿ ವೆಭಿಚಾರಾನ್ ಭರಲ್ಲ್ಯಾ ಡೊಳ್ಯಾಂಚೆ ಹೊವ್ನ್ ಹಾತ್, ತೆನಿ ವಿಶ್ವಾಸ್ ನಸಲ್ಲೆ ಪಾಪಾಚ್ಯಾ ಪಾಸಿತ್ ಪಾಡ್ವುತಾತ್, ತೆನಿ ಅಪ್ನಾ ಮನಾಕ್ನಿ ಬರೆ ದಿಸ್ತಲೆಚ್ ಚಿಂತತಾತ್, ಅನಿ ಶಾಪಾಕ್ ಗುರಿ ಹೊಲಾತ್.


ಖಾಯ್ದೊ ಆತ್ಮಿಕ್ ಮನುನ್ ಅಮ್ಕಾ ಗೊತ್ತ್ ಹಾಯ್; ಖರೆ ಮಿಯಾ ಎಕ್‍ ಬುರ್ಸೊ, ಪಾಪಾಚೊ ಗುಲಾಮ್ ಕರುನ್ ಇಕಲ್ಲೊ.


ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ತುಮ್ಕಾ ಕೊನ್ ತರ್ ವಾಯ್ಟ್ ಕರ್‍ಲ್ಯಾನಾತ್ ಜಾಲ್ಯಾರ್ ತೆಚೊ ಶೆಡ್ ಕಾಡುನ್ ಘೆವ್‌ನಕಾಶಿ, ಕೊನ್ಬಿ ತುಮ್ಚ್ಯಾ ಉಜ್ವ್ಯಾ ಗಾಲಾರ್ ಮಾರ್‍ಲ್ಯಾರ್, ತುಜ್ಯಾ ರೊಡ್ಡ್ಯಾ ಬಾಜುಚ್ಯಾ ಗಾಲಾರ್‍ಬಿ ತೆಕಾ ಮಾರುಕ್ ಸೊಡ್.


ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್‍ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.


ತೆಚ್ಯಾ ಮನಾತ್ನಾ ಬುರ್ಶ್ಯಾ ಯವ್ಜನ್ಯಾ ಅನಿ ತ್ಯಾ ಯವ್ಜನ್ಯಾ ತೆಕಾ, ಅನಿಎಕ್ಲ್ಯಾಕ್ ಜಿವಾನಿ ಮಾರಿ ಸರ್ಕೆ ಕರ್‍ತ್ಯಾತ್ ವೆಭಿಚಾರ್ ಕರಿ ಸರ್ಕೆ ಕರ್‍ತ್ಯಾತ್, ಅನಿ ಬುರ್ಶಿ ಕಾಮಾ ಕರಿ ಸರ್ಕೆ ಕರುಕ್ ಲಾವ್ತ್ಯಾತ್, ಚೊರಿ ಸರ್ಕೆ ಕರ್‍ತ್ಯಾತ್, ಝಟೆ ಬೊಲಿ ಸರ್ಕೆ ಕರ್‍ತ್ಯಾತ್ ಅನಿ ದುಸ್ರ್ಯಾಕ್ನಿ ಗಾಳಿಯಾ ದಿತಲೆ ಸರ್ಕೆ ಕರ್‍ತ್ಯಾತ್


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು