ಮತ್ತಾಯ 5:30 - ದೆವಾಚಿ ಖರಿ ಖಬರ್30 ತುಜೊ ಉಜ್ವೊ ಹಾತ್ ತುಕಾ ಪಾಪ್ ಕರುಕ್ ಕಾರನ್ ಹೊತಾ ಜಾಲ್ಯಾರ್, ತೊ ಕಾತ್ರುನ್ ಕಾಡ್ ಅನಿ ಧುರ್ ನ್ಹೆವ್ನ್ ಟಾಕ್. ತುಜೆ ಸಗ್ಳೆ ಆಂಗ್ ನರ್‍ಕಾತ್ ನ್ಹೆವ್ನ್ ಟಾಕ್ತಲ್ಯಾಚ್ಯಾನ್ಕಿ ತುಜೊ ಎಕ್ ಹಾತ್ ನಸ್ತಾನಾ ರ್‍ಹಾತಲೆ ತುಕಾ ಕವ್ಡೆಕಿ ಬರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನಿನ್ನ ಬಲಗೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು; ನಿನ್ನ ಇಡೀ ದೇಹ ನರಕದ ಪಾಲಾಗುವುದಕ್ಕಿಂತ ಒಂದು ಅವಯವ ನಾಶವಾಗುವುದು ಎಷ್ಟೋ ಮೇಲು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಿನ್ನ ಬಲಗೈ ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕತ್ತರಿಸಿ ಬಿಸಾಡು. ನಿನ್ನ ಪೂರ್ಣ ಶರೀರವು ನರಕಕ್ಕೆ ಹೋಗುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಿನ್ನ ಬಲಗೈ ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕತ್ತರಿಸಿ ಬಿಸಾಡಿಬಿಡು; ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು. ಅಧ್ಯಾಯವನ್ನು ನೋಡಿ |
ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.