Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:32 - ದೆವಾಚಿ ಖರಿ ಖಬರ್

32 ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಬಾಯ್ಕೊ ವ್ಯೆಬಿಚಾರಾಚ್ಯಾ ಬುರ್ಶ್ಯಾ ಚಾಲಿತ್ ಪಡಲ್ಲೆ ಸೊಡುನ್ ಅನಿ ಕಸ್ಲ್ಯಾಬಿ ಕಾರನಾನ್ ಎಕ್ ಘೊಮನ್ಸಾನ್ ಅಪ್ನಾಚ್ಯಾ ಬಾಯ್ಕೊಕ್ ಸೊಡ್ಲ್ಯಾರ್ ತೊ ತಿ ಬಾಯ್ಕೊಮನುಸ್ ವ್ಯೆಬಿಚಾರಾಚ್ಯಾ ಬುರ್ಶ್ಯಾಪಾನಾತ್ ಪಡಿ ಸರ್ಕೆ ಕರ್‍ತಾ. ಜರ್‍ಕಡತ್ ತಿ ಬಾಯ್ಕೊಮನುಸ್ ಅನಿಎಕ್ಲ್ಯಾಕ್ ಲಗಿನ್ ಹೊಲ್ಯಾರ್ ತಿ ವ್ಯೆಬಿಚಾರ್ ಕರ್‍ತಾ ಅನಿ ತಿಕಾ ಲಗಿನ್ ಹೊಲ್ಲೊ ಘೊಮನುಸ್‍ಬಿ ವ್ಯೆಬಿಚಾರ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದರೆ ನಾನೀಗ ನಿಮಗೆ ಹೇಳುತ್ತೇನೆ ಕೇಳಿ; ತನ್ನ ಹೆಂಡತಿಯ ದುರ್ನಡತೆಯ ಕಾರಣದಿಂದಲ್ಲದೆ, ಅವಳನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ; ಅಲ್ಲದೆ ಗಂಡಬಿಟ್ಟವಳನ್ನು ಮದುವೆಯಾಗುವವನು ಕೂಡ ವ್ಯಭಿಚಾರಿಯಾಗುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದರೆ ನಾನು ನಿಮಗೆ ಹೇಳುವದೇನಂದರೆ - ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡಿದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ನಾನು ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟುಬಿಡುವವನೇ ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ. ಹೆಂಡತಿಯು ಬೇರೊಬ್ಬ ಪುರುಷನೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವಳನ್ನು ಗಂಡನು ಬಿಟ್ಟುಬಿಡಬಹುದು. ವಿವಾಹ ವಿಚ್ಛೇದನ ಹೊಂದಿದವಳನ್ನು ಮದುವೆಯಾಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ; ವಿವಾಹ ವಿಚ್ಛೇದನೆ ಹೊಂದಿದವಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:32
12 ತಿಳಿವುಗಳ ಹೋಲಿಕೆ  

ಅಶೆ ರಾತಾನಾ, ತಿಚೊ ಘೊವ್ ಝಿತ್ತೊ ರ್‍ಹಾತಾನಾಚ್ ತಿ ಅನಿ ಎಕ್ಲ್ಯಾ ಘೊಮನ್ಸಾಚ್ಯಾ ವಾಂಗ್ಡಾ ರ್‍ಹಾಲಿ ತರ್, ತಿಕಾ ಎಕ್ ವ್ಯೆಭಿಚಾರ್ ಕರ್‍ತಲಿ ಮನುನ್ ಬಲ್ವುನ್ ಹೊತಾ; ಖರೆ ತಿಚೊ ಘೊವ್ ಮರ್ಲೊ ತರ್, ತೆನಿ ಅನಿ ಎಕ್ಲ್ಯಾಕ್ ಲಗಿನ್ ಕರುನ್ ಘೆಟ್ಲಿನ್ ತರ್ ತಿ ವ್ಯೆಬಿಚಾರ್ ಕರ್ಲ್ಯಾ ಸರ್ಕೆ ಹೊಯ್ನಾ ಕಶ್ಯಾಕ್ ಮಟ್ಲ್ಯಾರ್ ತೆನಿ ಕರಲ್ಲೆ ಖಾಯ್ದ್ಯಾ ಪರ್‍ಕಾರ್ ಹಾಯ್.


“ಕೊನ್ ತರ್ ಎಕ್ಲೊ ಘೊಮನುಸ್ ಅಪ್ನಾಚ್ಯಾ ಬಾಯ್ಕೊಕ್ ಸೊಡ್ ಚಿಟಿ ದಿತಾ, ಅನಿ ಅನಿ ಎಕ್ಲಿಕ್ಡೆ ನಗಿನ್ ಹೊತಾ, ತರ್ ತೊ ವ್ಯೆಬಿಚಾರ್ ಕರ್‍ತಾ, ಅನಿ ತ್ಯಾ ಸೊಡ್ ಪತ್ತರ್ ಹೊಲ್ಲ್ಯಾ ಬಾಯ್ಕೊಮನ್ಸಿಕ್ ಕೊನ್ ನಗಿನ್ ಹೊತಾ, ತೊ ಬಿ ವೆಭಿಚಾರ್ ಕರ್‍ತಾ”, ಮನುನ್ ಸಾಂಗಟ್ಲ್ಯಾನ್.


ಬಾಯ್ಕೊಕ್ ಅಪ್ನಾಚ್ಯಾ ಆಂಗಾ ವೈರ್ ಹಕ್ಕ್ ನಾ, ಘೊವಾಕ್ ಹಕ್ಕ್ ಹಾಯ್! ತಸೆಚ್ ಘೊವಾಕ್ ಅಪ್ನಾಚ್ಯಾ ಆಂಗಾ ವೈರ್ ಹಕ್ಕ್ ನಾ, ಬಾಯ್ಕೊಕ್ ಹಕ್ಕ್ ಹಾಯ್.


ಖರೆ ಮಿಯಾ ತುಮ್ಕಾ ಸಾಂಗ್ತಾ: ಕೊನ್ತರ್ ಎಕ್ಲ್ಯಾನ್ ಎಕ್ ಬಾಯ್ಕೊಮನ್ಸಿಕ್ ಬಗುನ್ ಬುರ್ಶಿ ಆಶಾ ಕರ್ಲ್ಯಾರ್, ತೆನಿ ಅಪ್ನಾಚ್ಯಾ ಮನಾತುಚ್ ತಿಚೆಕ್ಡೆ ವೆಭಿಚಾರ್ ಕರ್ಲ್ಯಾ ಸರ್ಕೆ ಹೊಲೆ.


ತನ್ನಾಚ್ ಮೊಡಾತ್ನಾ “ಹ್ಯೊ ಮಾಜೊ ಲೆಕ್, ಮಿಯಾ ಎಚುನ್ ಕಾಡಲ್ಲೊ, ತೆಕಾ ಆಯ್ಕಾ!” ಮನ್ತಲೊ ಧನ್ ಆಯ್ಕೊ ಯೆಲೊ.


ಎಗ್ದಮ್ ದೊಗ್ ಜಾನಾ ತೆಚೆಕ್ಡೆ ಬೊಲುಕ್‍ಲಾಲೆ. ತೆನಿ ಕೊನ್ ಮಟ್ಲ್ಯಾರ್, ಮೊಯ್ಜೆ ಅನಿ ಎಲಿಯಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು