ಮತ್ತಾಯ 5:36 - ದೆವಾಚಿ ಖರಿ ಖಬರ್36 ತುಮ್ಚ್ಯಾ ಟಕ್ಲ್ಯಾರ್ ಹಾತ್ ಥವ್ನ್ ಸೈತ್ ಆನ್ ಘಾಲುನಕಾಶಿ, ಕಸ್ಯಾಕ್ ಮಟ್ಲ್ಯಾರ್ ಎಕುಚ್ಎಕ್ ಕೆಸ್ ಸೈತ್ ಕಾಳೆ ನಾ ತರ್ ಫಾಂಡ್ರೆ ಕರುಕ್ ತುಮ್ಚ್ಯಾನ್ ಹೊಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ನಿಮ್ಮ ತಲೆಯ ಮೇಲೂ ಆಣೆಯಿಡಬೇಡಿ; ಹಾಗೆ ಆಣೆಯನ್ನಿಟ್ಟು ಅದರ ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲು ನಿಮ್ಮಿಂದಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕರ್ರಗೆ ಮಾಡಲಾರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ನಿಮ್ಮ ತಲೆಯ ಮೇಲೂ ಆಣೆ ಇಡಬೇಡಿ. ನಿಮ್ಮ ತಲೆಯ ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲು ನಿಮ್ಮಿಂದಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ನಿನ್ನ ತಲೆಯ ಮೇಲೂ ಆಣೆಯಿಡುವುದು ಬೇಡ, ಏಕೆಂದರೆ ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ. ಅಧ್ಯಾಯವನ್ನು ನೋಡಿ |