ಮತ್ತಾಯ 5:44 - ದೆವಾಚಿ ಖರಿ ಖಬರ್44 ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ತುಮ್ಚ್ಯಾ ದುಸ್ಮನಾಚೊ ಪ್ರೆಮ್ ಕರಾ, ಅನಿ ತುಮ್ಕಾ ತರಾಸ್ ದಿತಲ್ಯಾಚ್ಯಾಸಾಟ್ನಿ ಮಾಗ್ನಿ ಕರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ನಿಮಗೆ ಕೆಟ್ಟದ್ದನ್ನು ಮಾಡುವ ಜನರಿಗಾಗಿ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿ |