ಮತ್ತಾಯ 5:46 - ದೆವಾಚಿ ಖರಿ ಖಬರ್46 ತುಮ್ಚೊ ಪ್ರೆಮ್ ಕರ್‍ತಲ್ಯಾಂಚೊಚ್ ತುಮಿ ಪ್ರೆಮ್ ಕರ್‍ಲ್ಯಾರ್ ದೆವಾನ್ ತುಮ್ಕಾ ಕಶ್ಯಾಕ್ ಪ್ರತಿಫಳ್ ದಿವ್ಚೆ? ತೆರ್‍ಗಿ ವಸುಲಿ ಕರ್ತಲೆಬಿ ತಸೆಚ್ ಕರ್‍ತ್ಯಾತ್! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿಮಾಡುವವರೂ ಹಾಗೆ ಮಾಡುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಭ್ರಷ್ಟರೂ ಹಾಗೆ ಮಾಡುವದಿಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ಅದರಿಂದ ನಿಮಗೇನು ಪ್ರತಿಫಲ ದೊರೆಯುವುದು? ಸುಂಕದವರು ಸಹ ಹಾಗೆ ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಫಲ? ಸುಂಕದವರೂ ಹಾಗೆ ಮಾಡುವುದಿಲ್ಲವೇ? ಅಧ್ಯಾಯವನ್ನು ನೋಡಿ |
ತೆಕಾಬಿ ತೊ ಅಯ್ಕಿನಸ್ಲ್ಯಾರ್ ಹೊಲ್ಲೆ ಸಗ್ಳೆ ವಿಶಯ್, ತುಮ್ಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ಲ್ಯಾ ಸಗ್ಳ್ಯಾ ಲೊಕಾಕ್ನಿ ಸಾಂಗಾ. ಆಕ್ರಿಕ್ ತೊ ತುಮ್ಚ್ಯಾ ದೆವಾಚ್ಯಾ ಲೊಕಾಂಚ್ಯಾ ಸಗ್ಳ್ಯಾ ಲೊಕಾಕ್ನಿಬಿ ಅಯ್ಕಿನಸ್ಲ್ಯಾರ್, ಎಕ್ ತೆರ್‍ಗಿ ವಸುಲಿ ಕರ್‍ತಲೊ ಮಾನುಸ್, ನಾಹೊಲ್ಯಾರ್ ಎಕ್ ದೆವಾ ವರ್‍ತಿ ವಿಶ್ವಾಸ್ ಥೈ ನಸಲ್ಲೊ ಮಾನುಸ್ ಮನುನ್ ಯವ್ಜುನ್, ತೆಕಾ ಸೊಡುನ್ ಸೊಡಾ.