ಮತ್ತಾಯ 5:5 - ದೆವಾಚಿ ಖರಿ ಖಬರ್5 ಜೆ ಕೊನ್ ಖಾಲ್ತಿ ಹೊವ್ನ್ ಹಾತ್ ತೆನಿ ಕವ್ಡೆ ಸುಖಿ; ದೆವಾನ್ ತೆಂಕಾ ದಿತಾ ಮನುನ್ ಗೊಸ್ಟ್ ದಿಲ್ಲೆ ತೆನಿ ಘೆತ್ಯಾತ್! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಶಾಂತರು ಧನ್ಯರು; ಅವರು ಭೂವಿುಗೆ ಬಾಧ್ಯರಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೀನರು ಧನ್ಯರು. ದೇವರು ವಾಗ್ದಾನ ಮಾಡಿದ ಭೂಮಿಯನ್ನು ಅವರು ಹೊಂದಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸಾತ್ವಿಕರು ಧನ್ಯರು, ಅವರು ಭೂಮಿಗೆ ಬಾಧ್ಯರಾಗುವರು. ಅಧ್ಯಾಯವನ್ನು ನೋಡಿ |