ಮತ್ತಾಯ 6:10 - ದೆವಾಚಿ ಖರಿ ಖಬರ್10 ತುಜೊ ರಾಜ್ ಯೆಂವ್ದಿತ್; ಕಶೆ ಸರ್‍ಗಾ ವರ್‍ತಿ ಸಗ್ಳೆ ತುಜ್ಯಾ ಮನಾ ಸರ್ಕೆ ಹೊತಾ, ತಸೆಚ್ ಹ್ಯಾ ಜಗಾತ್‍ಬಿ ಹೊಂವ್ದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ‘ಸ್ವರ್ಗ ದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ; ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿನ್ನ ರಾಜ್ಯ ಬರಲಿ. ನಿನ್ನ ಚಿತ್ತ ಪರಲೋಕದಲ್ಲಿ ನೆರವೇರುವಂತೆ ಭೂಲೋಕದಲ್ಲಿಯೂ ನೆರವೇರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿಮ್ಮ ರಾಜ್ಯವು ಬರಲಿ; ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. ಅಧ್ಯಾಯವನ್ನು ನೋಡಿ |
ತನ್ನಾ ಸರ್ಗಾತ್ ಮೊಟೊ ಧನ್ ಮಿಯಾ ಆಯಿಕ್ಲೊ, “ಅತ್ತಾ ದೆವಾಚಿ ಸುಟ್ಕಾ ಯೆಲಾ! ಅತ್ತಾ ದೆವಾನ್ ಎಕ್ ರಾಜಾ ಸರ್ಕೊ ಅಪ್ಲೊ ಬಳ್ ದಾಕ್ವುಲ್ಯಾನಾಯ್! ಅತ್ತಾ ತ್ಯೆಚ್ಯಾ ಕ್ರಿಸ್ತಾನ್ ಅಪ್ನಾಚೊ ಅಧಿಕಾರ್ ದಾಕ್ವುಲ್ಯಾನಾಯ್! ದೆವಾಚ್ಯಾ ಇದ್ರಾಕ್ ಇಬೆ ರ್‍ಹಾವ್ನ್ ವಿಶ್ವಾಸ್, ಹೊತ್ಯಾ ಭಾವ್ ಭೆನಿಕ್ನಿ ಕರ್ತಲ್ಯಾಕ್ನಿ ದಿಸ್ ಅನಿ ರಾತ್ ಪಸ್ವುತಲ್ಯಾಕ್ ಸರ್ಗಾತ್ನಾ ಕಾಡುನ್ ಭಾಯ್ರ್ ಟಾಕುನ್ ಹೊಲ್ಲೆ ಹಾಯ್.
ತನ್ನಾ ಸಿವಾಸನಾಂಚ್ಯಾ ವರ್ತಿ ಬಸಲ್ಲ್ಯಾಕ್ನಿ ಝಡ್ತಿ ಕರ್ತಲೊ ಅಧಿಕಾರ್ ದಿವ್ನ್ ಹೊಲ್ಲೆ ಮಿಯಾ ಬಗಟ್ಲೊ, ಅನಿ ಜೆಜುನ್ ದಾಕ್ವುನ್ ದಿಲ್ಲೆ ಅನಿ ದೆವಾಚ್ಯಾ ಗೊಸ್ಟಿಯಾನಿ ದಾಕ್ವುನ್ ದಿಲ್ಲೆ ಖರೆ ಲೊಕಾಕ್ನಿ ಸಾಂಗಲ್ಲ್ಯಾಸಾಟ್ನಿ ಚೆಂಡಾ ತೊಡುನ್ ಹೊಲ್ಲ್ಯಾಂಚೆ ಆತ್ಮೆಬಿ ಮಿಯಾ ಬಗಟ್ಲೊ, ತೆನಿ ತ್ಯಾ ಭಯಾನಕ್ ಜನಾವಾರಾಚೆ ಹೊಂವ್ದಿತ್, ತ್ಯೆಚ್ಯಾ ಮುರ್ತಿಚೆ ಹೊಂವ್ದಿತ್ ಆರಾದನ್ ಕರುಕ್ನ್ಯಾತ್, ನಾಹೊಲ್ಯಾರ್ ತೆಂಚ್ಯಾ ಕಪಾಳಾ ವೈನಿ ಹೊಂವ್ದಿತ್, ಹಾತಾ ವೈನಿ ಹೊಂವ್ದಿತ್ ತ್ಯಾ ಭಯಾನಕ್ ಜನಾವಾರಾಚಿ ವಳಕ್ ಕರುನ್ ಘೆವನಸಲ್ಲ್ಯಾನಿ. ತೆನಿ ಝಿತ್ತೆ ಹೊವ್ನ್ ಉಟ್ಲೆ, ಅನಿ ಎಕ್ ಹಜಾರ್ ವರ್ಸಾ ಕ್ರಿಸ್ತಾಚ್ಯಾ ವಾಂಗ್ಡಾ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುಲ್ಯಾನಿ.