ಮತ್ತಾಯ 6:11 - ದೆವಾಚಿ ಖರಿ ಖಬರ್11 ಅಮ್ಕಾ ಫಿರೆ ಹೊಯ್ ಸರ್ಕೆ ಖಾನ್ ಆಜ್ ಅಮ್ಕಾ ದಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಮ್ಮ ಅನುದಿನದ ಆಹಾರವನ್ನು ಈ ಹೊತ್ತೂ ದಯಪಾಲಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಮ್ಮ ಅನುದಿನದ ಆಹಾರವನ್ನು ನಮಗೆ ಈ ದಿನವೂ ದಯಪಾಲಿಸಿರಿ. ಅಧ್ಯಾಯವನ್ನು ನೋಡಿ |