ಮತ್ತಾಯ 6:22 - ದೆವಾಚಿ ಖರಿ ಖಬರ್22 “ಡೊಳೆ ಆಂಗಾಕ್ ದಿವೆ ಹೊತ್ತ್ಯಾ ಸರ್ಕೆ, ತುಮ್ಚೆ ಡೊಳೆ ಜರ್ ಬರೆ ಹಾತ್ ತರ್ ತುಮ್ಚ್ಯಾ ಸಗ್ಳ್ಯಾ ಆಂಗ್‌ಬರ್ ಉಜ್ವೊಡ್ ರ್‍ಹಾತಾ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ ನಿನ್ನ ದೇಹವೆಲ್ಲ ಕತ್ತಲೆಮಯವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವಲ್ಲಿ ನಿನ್ನ ಕಣ್ಣು ನೆಟ್ಟಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಕಣ್ಣು ಶರೀರಕ್ಕೆ ಬೆಳಕಾಗಿದೆ. ನಿನ್ನ ಕಣ್ಣು ಸರಿಯಿದ್ದರೆ, ನಿನ್ನ ದೇಹವೆಲ್ಲಾ ಬೆಳಕಿನಿಂದ ಕೂಡಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಕಣ್ಣು ದೇಹಕ್ಕೆ ದೀಪವಾಗಿದೆ. ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು. ಅಧ್ಯಾಯವನ್ನು ನೋಡಿ |