ಮತ್ತಾಯ 6:32 - ದೆವಾಚಿ ಖರಿ ಖಬರ್32 ಹೆ ಸಗ್ಳೆ ದೆವಾಕ್ ವಳ್ಕುನಸಲ್ಲಿ ಲೊಕಾ ಯವಜ್ತಲೆ. ಹೆ ಸಗ್ಳೆ ತುಮ್ಕಾ ಪಾಜೆ ಮನುನ್ ಸರ್‍ಗಾ ವೈಲ್ಯಾ ತುಮ್ಚ್ಯಾ ಬಾಬಾಕ್ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಇವೆಲ್ಲವುಗಳಿಗಾಗಿ ಅಜ್ಞಾನಿಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಬೇಕಾಗಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದದೆಯಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ದೇವರನ್ನು ತಿಳಿಯದ ಜನರೆಲ್ಲರೂ ಇವುಗಳನ್ನು ಪಡೆಯಲು ಪ್ರಯತ್ನಿಸುತ್ತಾರೆ. ಚಿಂತಿಸಬೇಡಿರಿ, ಏಕೆಂದರೆ ಈ ವಸ್ತುಗಳು ನಿಮಗೆ ಅಗತ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇವೆಲ್ಲವನ್ನು ದೇವರನ್ನು ಅರಿಯದವರು ಹುಡುಕುತ್ತಾರೆ. ಇವೆಲ್ಲಾ ನಿಮಗೆ ಅವಶ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಯು ತಿಳಿದಿದ್ದಾರೆ. ಅಧ್ಯಾಯವನ್ನು ನೋಡಿ |