ಮತ್ತಾಯ 7:21 - ದೆವಾಚಿ ಖರಿ ಖಬರ್21 ಮಾಕಾ ಧನಿಯಾ, ಧನಿಯಾ ಮನುನ್ ಬಲ್ವುತಲೆ ಸಗ್ಳೆ ಜಾನಾ ಸರ್ಗಾಚ್ಯಾ ರಾಜಾತ್ ಭುತ್ತುರ್ ಜವ್ಕ್ ಹೊಯ್ನಾ, ಜೆ ಕೊನ್ ಮಾಜ್ಯಾ ಬಾಬಾಚ್ಯಾ ಯವ್ಜನಿ ಸರ್ಕೆ ಹಾಯ್ ತೆಚ್ ಕರ್‍ತಾ ತೊ ಸರ್‍ಗಾಚ್ಯಾ ರಾಜಾತ್ ಭುತ್ತುರ್ ಜಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನನ್ನನ್ನು ಸ್ವಾಮೀ, ಸ್ವಾಮೀ ಅನ್ನುವವರೆಲ್ಲರು ಪರಲೋಕರಾಜ್ಯದಲ್ಲಿ ಸೇರುವರೆಂದು ನೆನಸಬೇಡಿರಿ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ಪರಲೋಕರಾಜ್ಯಕ್ಕೆ ಸೇರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ನನ್ನನ್ನು, ‘ಸ್ವಾಮೀ, ಸ್ವಾಮೀ,’ ಎಂದು ಹೇಳುವವರೆಲ್ಲರೂ ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ. ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ಅದರಲ್ಲಿ ಪ್ರವೇಶಿಸುವನು. ಅಧ್ಯಾಯವನ್ನು ನೋಡಿ |