Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:25 - ದೆವಾಚಿ ಖರಿ ಖಬರ್

25 ಪವ್ಸ್ ವೊತ್ಲೊ, ನ್ಹಯ್ಯಾ ಭರುನ್ ವೊತ್ಲ್ಯಾ, ಮೊಟೊ ವಾರೊ ಉಟ್ಲೊ ಅನಿ ತ್ಯಾ ವಾರ್‍ಯಾನ್ ಘರಾಕ್ ಮಾರ್‍ಲ್ಯಾನ್. ಖರೆ ತೆ ಘರ್ ಕೊಸ್ಳುನ್ ಪಡುಕ್ನಾ, ಕಶ್ಯಾಕ್ ಮಟ್ಲ್ಯಾರ್ ತೆ ಘರ್ ಗುಂಡ್ಯಾ ವರ್‍ತಿ ಭಾಂದಲ್ಲೆ ಹೊತ್ತೆ”.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದದರಿಂದ ಅದು ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಿರುಸಾದ ಮಳೆಯು ಸುರಿದು ನೀರು ಮೇಲಕ್ಕೆ ಏರುತ್ತದೆ. ಗಾಳಿ ಬೀಸಿ ಆ ಮನೆಗೆ ಬಡಿಯುತ್ತದೆ. ಆದರೆ ಆ ಮನೆಯನ್ನು ಬಂಡೆಯ ಮೇಲೆ ಕಟ್ಟಿದ್ದರಿಂದ ಅದು ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮಳೆಯು ಸುರಿದು ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಆ ಮನೆ ಬೀಳಲಿಲ್ಲ. ಏಕೆಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಕಟ್ಟಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:25
17 ತಿಳಿವುಗಳ ಹೋಲಿಕೆ  

ಪರಿಕ್ಷಾ ಸೊಸುನ್ ಘೆತಲೊ ಮಾನುಸ್ ಧನ್ಯ್, ತೊ ಪರಿಕ್ಷಾ ಸೊಸುನ್ ಘೆಟಲ್ಲ್ಯಾ ಮಾನಾ ಧನಿಯಾನ್ ಅಪ್ನಾಚ್ಯಾ ಪ್ರೆಮಾಚ್ಯಾ ಲೊಕಾಕ್ನಿ ದಿಲ್ಲೊ ಜಿವನಾಚೊ ಮುಕುಟ್ ಅಪ್ನಾಚೊ ಕರುನ್ ಘೆತಾ.


ಭಟ್ಟಿಕ್ ಘಾಲುನ್ ಗಾಳುನ್ ಬಗುನ್ ಹಾಳ್ ಹೊಯ್ ನಸಲ್ಲ್ಯಾ ಸೊನ್ಯಾನ್ಬಿ ಜಾಸ್ತಿ ಕಿಮ್ತಿಚೊ ತುಮ್ಚೊ ವಿಶ್ವಾಸ್, ಜೆಜು ಕ್ರಿಸ್ತ್ ದಿಸುನ್ ಯೆತಲ್ಯಾ ಎಳಾರ್ ತುಮ್ಕಾ ಕಿರ್ತಿ, ಮಾನಾ ಅನಿ ಮಹಿಮಾ ಕಮ್ವುನ್ ಘೆಯ್ ಸಾರ್ಕೆ ಕರ್ತಾ.


ಕ್ರಿಸ್ತಾತ್ ತುಮಿ ಖೊಲಾತ್ ಮುಳಾ ಸೊಡುನ್, ತೆಚ್ಯಾ ಭುತ್ತುರ್ ತುಮ್ಚೆ ಜಿವನ್ ಭಾಂದುನ್ ಘೆವಾ. ಅನಿ ತುಮ್ಕಾ ಸಾಂಗಲ್ಲ್ಯಾ ಶಿಕಾಪಾಚ್ಯಾ ಸಾರ್ಕೆ ಕ್ರಿಸ್ತಾಚ್ಯಾ ವಿಶ್ವಾಸಾತ್ ಘಟ್ಟ್ ರ್‍ಹಾವ್ನ್ ದೆವಾಕ್ ಲೈ ಧನ್ಯಾವಾದ್ ದಿತಲೆ ಹೊವ್ನ್ ರ್‍ಹಾವಾ.


ಆಕ್ರಿಚ್ಯಾ ಕಾಲಾತ್ ದಿಸುನ್ ಯೆವ್ಕ್ ತಯಾರ್ ಅಸಲ್ಲ್ಯಾ ಸುಟ್ಕೆಕ್ ದೆವಾಚಿ ಪದ್ವಿ ವಿಶ್ವಾಸಾಚ್ಯಾ ವೈನಾ ತುಮ್ಕಾ ಬರೆ ಕರುನ್ ಸಂಬಾಳ್ತಾ.


ಜೆಜುಚ್ಯಾ ಶಿಸಾಕ್ನಿ ವಿಶ್ವಾಸಾತ್ ಬಳ್ ಹಾನುನ್ ಘಟ್ ಹೊವ್ನ್ ರ್‍ಹಾಯ್ ಸಾರ್ಕೆ ಉಮ್ಮೆದ್ ಭರ್‍ಲ್ಯಾನಿ, ಅನಿ ಅಮಿ ದೆವಾಚ್ಯಾ ರಾಜಾಕ್ ಜಾವ್ಚೆ ಹೊಲ್ಯಾರ್ ಲೈ ತರಾಸಾನಿ ಜಾವ್ಚೆ ಹೊತಾ ಮನುನ್ ಶಿಕಾಪಾ ಕರ್‍ಲ್ಯಾನಿ.


ಅನಿ ವಿಶ್ವಾಸಾಚ್ಯಾ ವೈನಾ ಕ್ರಿಸ್ತ್ ತುಮ್ಚ್ಯಾ ಮನಾಕ್ನಿ ಅಪ್ನಾಚೆ ಘರ್ ಕರುನ್ಗೆಂವ್ದಿತ್ ಮನುನ್ ಮಾಗ್ತಾ ಅನಿ ತುಮ್ಚೆ ಮುಳಾ ಅನಿ ಪಾಯಾ ಪ್ರೆಮಾ ವೈರ್ ಭಾಂದಲಿ ಹೊವ್ನ್ ರ್‍ಹಾಂವ್ದಿತ್ ಮನುನ್ ಮಾಗ್ತಾ.


ಹಿ ಮಾನ್ಸಾ ಖರೆಚ್ಬಿ ಅಮ್ಚ್ಯಾ ಪಕ್ಷಾಚಿ ನ್ಹಯ್, ತಸೆಹೊವ್ನ್ ತೆನಿ ಅಮ್ಕಾ ಸೊಡುನ್ ಗೆಲ್ಯಾತ್, ತೆನಿ ಅಮ್ಚ್ಯಾ ವಾಂಗ್ಡಾ ರ್‍ಹಾವ್ಚೆ ಹೊತ್ತೆ. ಹೆಚ್ಯಾ ವೈನಾ ತೆನಿ ಖರೆಚ್ಬಿ ಅಮ್ಚ್ಯಾ ವಾಂಗುಡ್ಚಿ ಲೊಕಾ ನ್ಹಯ್ ಮನುನ್ ದಿಸುನ್ ಯೆತಾ.


ತೆಚೆಸಾಟ್ನಿ ಪೆದ್ರು ಮಿಯಾ ತುಕಾ ಸಾಂಗ್ತಾ, ತಿಯಾ ಎಕ್ ಮೊಟೊ ಖಡಾಪ್ ಅನಿ ಹ್ಯಾ ಖಡ್ಪಾ ವರ್‍ತಿ ಮಿಯಾ ಮಾಜ್ಯಾ ವಿಶ್ವಾಸಾಚ್ಯಾ ಲೊಕಾಂಚೊ ತಾಂಡೊ ಭಾಂದ್ತಾ, ಅನಿ ನರ್‍ಕಾಚ್ಯಾ ಬಳಾಕ್ ಸೈತ್ ಕನ್ನಾಬಿ ಹ್ಯಾ ಮಾಜ್ಯಾ ತಾಂಡ್ಯಾಕ್ ನಾಸ್ ಕರುಕ್ ಹೊಯ್ನಾ.


“ಜೆ ಕೊನ್ ಹಿ ಮಾಜಿ ಗೊಸ್ಟಿಯಾ ಆಯಿಕ್ತಾ ಅನಿ ತೆಚ್ಯಾ ಸರ್ಕೆ ಚಲ್ತಾ ತೊ ಗುಂಡ್ಯಾ ವರ್‍ತಿ ಘರ್ ಭಾಂದ್ತಲ್ಯಾ ಎಕ್ ಶಾನ್ಯಾ ಮಾನ್ಸಾ ಸರ್ಕೊ.


“ಖರೆ ಜೆ ಕೊನ್ ಹಿ ಮಾಜಿ ಗೊಸ್ಟಿಯಾ ಆಯಿಕ್ತಾ ಅನಿ ತೆಚೆ ಸರ್ಕೆ ಚಲಿನಾ ತೊ ರೆತಿ ವರ್‍ತಿ ಘರ್ ಭಾಂದ್ತಲ್ಯಾ ಎಕ್ ಪಿಶ್ಯಾ ಮಾನ್ಸಾ ಸರ್ಕೊ.


ಪಾವ್ಸ್ ಯೆಲೊ, ನ್ಹಯ್ಯಾ ಭರುನ್ ವೊತ್ಲ್ಯಾ ಅನಿ ಮೊಟೊ ವಾರೊ ಉಟ್ಲೊ ಅನಿ ತ್ಯಾ ಘರಾಕ್ ಮಾರ್‍ಲ್ಯಾನ್, ಅನಿ ತೆ ಘರ್ ಕೊಸ್ಳುನ್ ಪಡುನ್ ಗೆಲೆ. ಕವ್ಡೆ ಭಯಾನಕ್ ಪಡ್ನೆ ಅಶಿಲ್ ಹೆ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು