ಮತ್ತಾಯ 7:26 - ದೆವಾಚಿ ಖರಿ ಖಬರ್26 “ಖರೆ ಜೆ ಕೊನ್ ಹಿ ಮಾಜಿ ಗೊಸ್ಟಿಯಾ ಆಯಿಕ್ತಾ ಅನಿ ತೆಚೆ ಸರ್ಕೆ ಚಲಿನಾ ತೊ ರೆತಿ ವರ್‍ತಿ ಘರ್ ಭಾಂದ್ತಲ್ಯಾ ಎಕ್ ಪಿಶ್ಯಾ ಮಾನ್ಸಾ ಸರ್ಕೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಉಸುಬಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನ ಮನುಷ್ಯನನ್ನು ಹೋಲುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದವನು ಬುದ್ಧಿಹೀನನಾಗಿದ್ದಾನೆ. ಆ ಬುದ್ಧಿಹೀನನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ, ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಸಮಾನ. ಅಧ್ಯಾಯವನ್ನು ನೋಡಿ |