ಮತ್ತಾಯ 7:28 - ದೆವಾಚಿ ಖರಿ ಖಬರ್28 ಜೆಜುನ್ ಹೆ ಸಗ್ಳೆ ಸಾಂಗುನ್ ಸರಲ್ಲ್ಯಾ ತನ್ನಾ ಲೊಕಾಂಚೆ ತಾಂಡೆ ತೆನಿ ಶಿಕ್ವುತಲಿ ರಿತ್ ಬಗುನ್ ಲೈ ಅಜಾಪ್ ಹೊಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 “ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಯೇಸುಸ್ವಾಮಿ ಇದೆಲ್ಲವನ್ನು ಹೇಳಿ ಮುಗಿಸಿದರು. ಅವರ ಬೋಧನೆ ಜನರಲ್ಲಿ ಅಮೋಘ ಪ್ರಭಾವವನ್ನು ಬೀರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪುಗಳು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯೇಸು ಉಪದೇಶಿಸಿದ ಈ ಸಂಗತಿಗಳನ್ನು ಕೇಳಿ ಜನರು ಅತ್ಯಾಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಅವರ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿ |